ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
ಉದಾಹರಣೆ : ಇಲ್ಲಿ ಮೋರಿ ಕಟ್ಟಿಕೊಂಡಿದೆ.
ಸಮಾನಾರ್ಥಕ : ಅಡ್ಡಗಟ್ಟು, ಕಟ್ಟಿಕೊಂಡಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು
रुधाँ या रुका हुआ होना।
Become or cause to become obstructed.
ಸ್ಥಾಪನೆ