ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಂದನೆ ಪದದ ಅರ್ಥ ಮತ್ತು ಉದಾಹರಣೆಗಳು.

ನಿಂದನೆ   ನಾಮಪದ

ಅರ್ಥ : ಅಶುದ್ಧವಾದ ಮಾತಿನ ಮೂಲಕ ಕೋಪವನ್ನು ಅಥವಾ ಅಸಹನೆಯನ್ನು ವ್ಯಕ್ತಪಡಿಸುವುದು

ಉದಾಹರಣೆ : ಬೈಗುಳ ಬಳಸಿ ನಿಂದಿಸುವುದು ತಪ್ಪು.

ಸಮಾನಾರ್ಥಕ : ಕೆಟ್ಟ ಮಾತು, ದೂಷಣೆ, ಬಯ್ಯುವಿಕೆ, ಬೈಗುಳ

ऐसा शब्द जो व्याकरण या वर्तनी की दृष्टि से शुद्ध न हो।

भाषा की परीक्षा में अपशब्द के लिए अंक काटे जाते हैं।
अपशब्द, अशुद्ध शब्द

Abusive or venomous language used to express blame or censure or bitter deep-seated ill will.

invective, vitriol, vituperation

ಅರ್ಥ : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

ಉದಾಹರಣೆ : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

ಸಮಾನಾರ್ಥಕ : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದೆ ಮಾಡುವ, ನೀಚತನ

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation

ಅರ್ಥ : ನಿರ್ಣನೆಯಿಂದಾಗಿ ದೋಷಿಗೆ ದೋಷಾರೋಪಣೆಯನ್ನು ಅವನ ಮೇಲೆ ಹಾಕಲಾಗಿದೆ

ಉದಾಹರಣೆ : ನಿಂದನೆಯಿಂದಾಗಿ ದೋಷಿಗೆ ನಾಲ್ಕು ವರ್ಷಗಳ ಕಾಲ ಶಿಕ್ಷೆಯನ್ನು ವಿಧಿಸಲಾಯಿತು.

वह निर्णय जिसमें अभियुक्त पर दोष सिद्ध हो गया हो।

अभिशंसा के पश्चात् अभियुक्त को चार साल की सजा हो गयी।
अभिशंसन, अभिशंसा, अभिशस्ति, दोषनिर्णय, दोषनिश्चय

(criminal law) a final judgment of guilty in a criminal case and the punishment that is imposed.

The conviction came as no surprise.
condemnation, conviction, judgment of conviction, sentence