ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು
ಉದಾಹರಣೆ : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.
ಸಮಾನಾರ್ಥಕ : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ, ಟೀಕೆ-ಟಿಪ್ಪಣಿ, ನಿಂದನೆ, ನೀಚತನ
किसी की वास्तविक या कल्पित बुराई या दोष बतलाने की क्रिया।
Abusive or venomous language used to express blame or censure or bitter deep-seated ill will.
ಸ್ಥಾಪನೆ