ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಗ್ರಹ ಪದದ ಅರ್ಥ ಮತ್ತು ಉದಾಹರಣೆಗಳು.

ನಿಗ್ರಹ   ನಾಮಪದ

ಅರ್ಥ : ಮನಸ್ಸು ಮತ್ತು ಇಂದ್ರಿಯಗಳನ್ನು ವಶಹತೋಟಿಯಲ್ಲಿಟ್ಟುಕೊಳ್ಳುವ ಕ್ರಿಯೆ

ಉದಾಹರಣೆ : ಸಂಯಮದಿಂದ ಮನುಷ್ಯನಿಗೆ ಸುಃಖ-ಶಾಂತಿ ಪ್ರಾಪ್ತಿಯಾಗುತ್ತದೆ.

ಸಮಾನಾರ್ಥಕ : ಆತ್ಮಸಂಯಮ, ಇಂದ್ರಿಯನಿಗ್ರಹ, ಏಕಾಗ್ರತೆ, ತಾಳ್ಮೆ, ಸಂಯಮ, ಸಮಾಧಾನ, ಹತೋಟಿ

इंद्रियों को बस में करने की क्रिया।

संयम के द्वारा ही मनुष्य को सुख-शांति प्राप्त हो सकती है।
आत्मसंयम, इंद्रियजय, इंद्रियदमन, इंद्रियनिग्रह, इन्द्रियजय, इन्द्रियदमन, इन्द्रियनिग्रह, दम, संयम

The trait of resolutely controlling your own behavior.

possession, self-command, self-control, self-possession, self-will, will power, willpower

ಅರ್ಥ : ಚಿತ್ತವನ್ನು ಧರ್ಮದಲ್ಲಿ ಸ್ಥಿರವಾಗಿಡುವ ಕರ್ಮದ ಸಾಧನ

ಉದಾಹರಣೆ : ಹಿಡಿತದಲ್ಲಿದ್ದ ಧ್ಯಾನವನ್ನು ಮಾಡುವುದು ಸಾಧ್ಯವಿಲ್ಲ.

ಸಮಾನಾರ್ಥಕ : ಹಿಡಿತದಲ್ಲಿಡುವುದು

चित्त को धर्म में स्थिर करने वाले कर्मों का साधन।

बिना यम किए ध्यान लगाना संभव नहीं है।
दम, दमन, निग्रह, यम

ಅರ್ಥ : ಯಾರಾದರೊಬ್ಬನ್ನು ತಡೆಯುವ ಅಥವಾ ಹದ್ದುಬಸ್ತಿನಲ್ಲಿ ಇಡುವಂತಹ

ಉದಾಹರಣೆ : ಮಕ್ಕಳ ಮೇಲೆ ಸ್ವಲ್ಪ ಮಿತಿಯವರೆಗೂ ಅಂಕುಶದಲ್ಲಿ ಇಟ್ಟುಕೊಳ್ಳುವುದು ಅವಶ್ಯಕ.

ಸಮಾನಾರ್ಥಕ : ಅಂಕುಶ, ಅಂಕೆ, ತಡೆ, ನಿಯಂತ್ರಣ, ಲಗಾಮು, ಸಂಯಮ, ಹತೋಟಿ, ಹಿಡಿತ

वह कार्य जो किसी को रोकने या दबाव में रखने के लिए हो।

बच्चों पर कुछ हद तक अंकुश आवश्यक है।
अंकुश, अवरोध, कंट्रोल, कन्ट्रोल, दबाव, दबिश, दम, नियंत्रण, नियन्त्रण, रोक, लगाम

The act of keeping something within specified bounds (by force if necessary).

The restriction of the infection to a focal area.
confinement, restriction

ಅರ್ಥ : ಯಾರಾದಾದರೂ ವಿರೋಧವನ್ನು ಬಲ-ಪ್ರಯೋಗದಿಂದ ನಿಗ್ರಹಿಸಿ ಇಟ್ಟುಕೊಂಡಿರುವಿಕೆ

ಉದಾಹರಣೆ : ಭಾರತೀಯರು ಬ್ರಿಟಿಷರ ದಬ್ಬಾಳಿಕೆಗೆ ಒಳಗಾಗಿದ್ದರು.

ಸಮಾನಾರ್ಥಕ : ಅಡಗಿಸುವಿಕೆ, ದಬ್ಬಾಳಿಕೆ

विरोध, उपद्रव, विद्रोह आदि को बल-प्रयोग द्वारा दबाने की क्रिया।

अंग्रेजों ने बार-बार परतंत्र भारतीयों के विरोधों का दमन किया।
दमन, शमन

The act of subjugating by cruelty.

The tyrant's oppression of the people.
oppression, subjugation

ಅರ್ಥ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ

ಉದಾಹರಣೆ : ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.

ಸಮಾನಾರ್ಥಕ : ಎಚ್ಚರ, ಜಾಗರೂಕ

दोषों, पापों, दुष्कर्मों और बुराइयों से दूर रहने की क्रिया।

वह अत्यधिक बोलने से परहेज़ करता है।
एहतियात, तकवा, परहेज, परहेज़