ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಧಾನ ಪದದ ಅರ್ಥ ಮತ್ತು ಉದಾಹರಣೆಗಳು.

ನಿಧಾನ   ನಾಮಪದ

ಅರ್ಥ : ಶರೀರದಿಂದ ಪ್ರಾಣ ಹೋದ ನಂತರದ ಅವಸ್ಥೆ

ಉದಾಹರಣೆ : ಜನ್ಮ ಪಡೆದವನ ಸಾವು ನಿಶ್ಚಿತ.

ಸಮಾನಾರ್ಥಕ : ಅಂತಿಮ ಯಾತ್ರೆ, ಅಗಲಿಕೆ, ಅವಸಾನ, ಅಸುನೀಗು, ಕಾಲ ಧರ್ಮ, ಕಾಲ-ಧರ್ಮ, ಕೈಲಾಸವಾಸಿ, ಗೋತ, ಚಿರ ನಿದ್ರೆ, ದೀರ್ಘನಿದ್ದೆ, ದೈವಾದೀನತೆ, ನಿಧನ, ಪರಲೋಕ ಯಾತ್ರೆ, ಮರಣ, ಮಹಾನಿದ್ರೆ, ಮೃತ್ಯು, ಮೈಕುಂಠಯಾತ್ರೆ, ಮೋಕ್ಷ, ಯಮಲೋಕ ಯಾತ್ರೆ, ಲಿಂಗೈಕ್ಯ, ಸಾವು

The event of dying or departure from life.

Her death came as a terrible shock.
Upon your decease the capital will pass to your grandchildren.
death, decease, expiry

ಅರ್ಥ : ಮಂದಗತಿಯಾಗುವ ಅವಸ್ಥೆ

ಉದಾಹರಣೆ : ಕಾಲು ಉಳುಕಿದ್ದರಿಂದ ನಡೆಯಲು ಆಗದೆ ನಿಧಾನವಾಗುತ್ತಿದೆ.

ಸಮಾನಾರ್ಥಕ : ಮಂದಗತಿ, ಮಂದವಾಗಿ, ಮೆತ್ತಗೆ, ವಿಲಂಬವಾಗಿ, ಸಾವಕಾಶವಾಗಿ

धीमा होने की अवस्था।

मोच के कारण चाल में धीमापन आ गया है।
धीमेपन के कारण उसकी आवाज सुनाई नहीं दे रही है।
आहिस्तगी, धीमाई, धीमापन

A rate demonstrating an absence of haste or hurry.

deliberateness, deliberation, slowness, unhurriedness

ನಿಧಾನ   ಗುಣವಾಚಕ

ಅರ್ಥ : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ

ಉದಾಹರಣೆ : ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.

ಸಮಾನಾರ್ಥಕ : ನಿಧಾನವಾಗಿ, ನಿಧಾನವಾದ, ವಿಳಂಬ, ವಿಳಂಬವಾಗಿ, ವಿಳಂಬವಾದ

सामान्य या अपेक्षित समय के बाद वाला या बाद में हुआ।

पता नहीँ क्यों मैं देर रात तक सो नहीं पाया।
देर, लेट

Being or occurring at an advanced period of time or after a usual or expected time.

Late evening.
Late 18th century.
A late movie.
Took a late flight.
Had a late breakfast.
late