ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಯಂತ್ರಣದಲ್ಲಿಟು ಪದದ ಅರ್ಥ ಮತ್ತು ಉದಾಹರಣೆಗಳು.

ನಿಯಂತ್ರಣದಲ್ಲಿಟು   ಕ್ರಿಯಾಪದ

ಅರ್ಥ : ನಿಯಂತ್ರಣದಲ್ಲಿ ಅಥವಾ ತನ್ನ ಹತ್ತಿರದಲ್ಲಿ ಇಟ್ಟುಕೊಳ್ಳುವ

ಉದಾಹರಣೆ : ಭಾರತದ ಚಂಡು ಎಸೆಯುವವನು ಪಾಕಿಸ್ತಾನದ ಆಟಗಾರನನ್ನು ಮೊದಲಿನಿಂದಲ್ಲೇ ನಿಯಂತ್ರಣದಲ್ಲಿಟ್ಟುಕೊಂಡನು.

ಸಮಾನಾರ್ಥಕ : ಅಂಕುಶದಲ್ಲಿಡು, ನಿಯಂತ್ರಣಗೊಳಿಸು, ನಿಯಂತ್ರಿಸು, ಬಂಧನಕ್ಕೊಳಪಡಿಸು, ಬಂಧನದಲ್ಲಿಟು

नियंत्रण में या अपने बस में रखना।

भारतीय गेंदबाजों ने पाकिस्तानी बल्लेबाजों को मैच की शुरुवात से ही बाँध के रखा।
अंकुश में रखना, नियंत्रण में रखना, बाँध के रखना