ಅರ್ಥ : ಆ ವ್ರತದಲ್ಲಿ ಊಟಮಾಡಲಾಗುವುದಿಲ್ಲ
ಉದಾಹರಣೆ :
ಪ್ರತಿ ಏಕಾದಶಿಯಂದು ಉಪವಾಸ ಇರುತ್ತಾರೆ.
ಸಮಾನಾರ್ಥಕ : ಉಪವಾಸ, ಊಟಮಾಡದಿರುವುದು, ವ್ರತ
ಅರ್ಥ : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು
ಉದಾಹರಣೆ :
ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.
ಸಮಾನಾರ್ಥಕ : ಉಪವಾಸ, ಕ್ಷತ್ತು, ಹೊಟ್ಟೆಗಿಲ್ಲದ ಸ್ಥಿತಿ
ಅರ್ಥ : ಯಾರೋ ಒಬ್ಬರು ಏನನ್ನು (ಅನ್ನ ಮುಂತಾದ) ತಿಂದು ಕುಡಿಯದೆ ಇರುವ
ಉದಾಹರಣೆ :
ಅವನು ಉಪವಾಸವಿರುವ ವ್ಯಕ್ತಿಗಳಗೆ ಊಟ ಹಾಕುತ್ತಿದ್ದಾನೆ.
ಸಮಾನಾರ್ಥಕ : ಅನ್ನಕಾಣದ, ಉಪವಾಸವಿರುವ, ಹಸಿದ, ಹಸಿವಿನಿಂದ ಬಳಲಿದ
ಅರ್ಥ : ಯಾರೋ ಒಬ್ಬರು ಏನನ್ನು ತಿನ್ನದೆ ಇರುವ
ಉದಾಹರಣೆ :
ಅವಳು ನಿರಾಹಾರದಿಂದ ವ್ರತವನ್ನು ಮಾಡುವಳು.
ಸಮಾನಾರ್ಥಕ : ನಿಟ್ಟುಪವಾಸ