ಅರ್ಥ : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು
ಉದಾಹರಣೆ :
ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.
ಸಮಾನಾರ್ಥಕ : ಉಪೇಕ್ಷೆಯ, ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ
ಅರ್ಥ : ಮುಂದೆ ಘಟಿಸಬಹುದಾದ ಯಾವುದೇ ಸಂಗತಿಯ ಬಗೆಗೆ ಎಚ್ಚರಿಕೆ ಇಲ್ಲದಿರುವುದು
ಉದಾಹರಣೆ :
ಮುನ್ನೆಚ್ಚರಿಕೆಯಿಲ್ಲದ ವ್ಯಕ್ತಿಯು ಬದುಕಿನಲ್ಲಿ ಇಕ್ಕಟ್ಟಿನ ಸಂದರ್ಭವನ್ನು ಎದರಿಸುತ್ತಾನೆ.
ಸಮಾನಾರ್ಥಕ : ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ಮುಂದಾಲೋಚನೆಯಿಲ್ಲದ, ಮುಂದಾಲೋಚನೆಯಿಲ್ಲದಂತ, ಮುಂದಾಲೋಚನೆಯಿಲ್ಲದಂತಹ, ಮುನ್ನೆಚ್ಚರಿಕೆಯಿಲ್ಲದ, ಮುನ್ನೆಚ್ಚರಿಕೆಯಿಲ್ಲದಂತ, ಮುನ್ನೆಚ್ಚರಿಕೆಯಿಲ್ಲದಂತಹ