ಅರ್ಥ : ಸಂಬಂಧ, ವ್ಯವಹಾರ ಮೊದಲಾದವುಗಳು ಸರಿಯಾದ ರೀತಿಯಲ್ಲಿ ನಡೆದುಕೊಂಡು ಹೋಗುವ ಪ್ರಕ್ರಿಯೆ
ಉದಾಹರಣೆ :
ಅಮ್ಮನು ಮಗಳಿಗೆ ತಿಳಿಹೇಳುತ್ತಾ ನೀನು ಈ ಮನೆಯ ಸೋಸೆಯಾಗಿ ಜವಾಬ್ದಾರಿಗಳನ್ನೆಲ್ಲಾ ಸರಿಯಾಗಿ ನಿರ್ವಹಿಸಿ ಕೊಂಡು ಹೋಗಬೇಕು ಎಂದು ಹೇಳಿದರು.
ಸಮಾನಾರ್ಥಕ : ನಿಭಾಯಿಸು
ಅರ್ಥ : ಯಾರೋ ಒಬ್ಬರ ಪ್ರಗತಿಯನ್ನು ಅಂದಾಜು ಮಾಡುವ ಪ್ರಕ್ರಿಯೆ
ಉದಾಹರಣೆ :
ಶ್ಯಾಮ್ ತನ್ನ ಹೊಸ ಕೆಲಸವನ್ನು ಹೇಗೆ ನಿರ್ವಹಿಸುತ್ತಿದ್ದಾನೆ?
ಅರ್ಥ : ಯಾವುದಾದರು ಹೊರೆಯನ್ನು ಹೊರುವುದು ಅಥವಾ ಜವಾಬ್ದಾರಿಯನ್ನು ನಿಭಾಯಿಸು
ಉದಾಹರಣೆ :
ಹೊಸದಾಗಿ ಮದುವೆಯಾಗಿ ಬಂದ ಸೊಸೆಯು ಮನೆಯನ್ನು ಸಂಭಾಳಿಸುವುದು ಸ್ವಲ್ಪ ಕಷ್ಟವಾಗುತ್ತದೆ.
ಸಮಾನಾರ್ಥಕ : ಪಾಲನೆ ಮಾಡು, ಸಂಭಾಳಿಸು