ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಶ್ಚಯಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನಿಶ್ಚಯಿಸು   ಕ್ರಿಯಾಪದ

ಅರ್ಥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ

ಉದಾಹರಣೆ : ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.

ಸಮಾನಾರ್ಥಕ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ ಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು

किसी बात या कार्य आदि के औचित्य या अनौचित्य पर विचार कर, उसके ठीक या उचित होने का निश्चय करना।

श्याम ने निर्धन छात्रों को पढ़ाने का निर्णय लिया।
तय करना, तै करना, निर्णय लेना, निश्चय करना, फ़ैसला करना, फ़ैसला लेना, फैसला करना, फैसला लेना, सोच लेना

Reach, make, or come to a decision about something.

We finally decided after lengthy deliberations.
decide, determine, make up one's mind

ಅರ್ಥ : ಯಾವುದೋ ಒಂದು ಕೆಲಸ ಮುಂತಾದವುಗಳಿಗೆ ತೀರ್ಮಾನ ತೆಗೆದುಕೋಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಬಂಗಲೆಯನ್ನು ಕಡಿಮೆ ಬೆಲೆಗೆ ಕೊಂಡುಕೊಳ್ಳಬೇಕೆಂದು ನಿಶ್ಚಯಿಸಿದ.

ಸಮಾನಾರ್ಥಕ : ತೀರ್ಮಾನಿಸು

किसी कार्य आदि के लिए बात पक्की करना।

उसने मकान का सौदा सस्ते में पटाया।
मोहन ने पचास की चीज़ पचीस में देने के लिए दूकानदार को पटा लिया।
जमाना, ठहराना, ठानना, ठीक करना, तय करना, पक्का करना, पटाना

Dispose of. Make a financial settlement.

settle

ಅರ್ಥ : ವಿಚಾರ ಮಾಡಿ ತಮ್ಮ ವಿಚಾರವನ್ನು ಸ್ಥಿರಗೊಳಿಸುವುದು

ಉದಾಹರಣೆ : ಅವನು ಆತುರದಲ್ಲಿ ಒಂದು ಹೊಸ ಕಾರ್ಯ ಮಾಡಬೇಕೆಂದು ನಿಶ್ಚಯಿಸಿದನು.

ಸಮಾನಾರ್ಥಕ : ತೀರ್ಮಾನಿಸು, ನಿರ್ಣಯಿಸು

अंगों या अवयवों को संजोना या जोड़ना।

उसने वहीं तुरंत एक नई बंदिश बाँधी।
बाँधना, बांधना

Put (something somewhere) firmly.

She posited her hand on his shoulder.
Deposit the suitcase on the bench.
Fix your eyes on this spot.
deposit, fix, posit, situate

ಅರ್ಥ : (ಮನಸ್ಸಿನಲ್ಲಿ) ನಿಶ್ಚಿಯಿಸುವ ಅಥವಾ ದೃಢಸಂಕಲ್ಪವನ್ನು ಮಾಡುವಂತಹ ಪ್ರಕ್ರಿಯೆ

ಉದಾಹರಣೆ : ನಾನು ಇನ್ನು ಮುಂದೆ ಅವನನ್ನು ಭೇಟಿಯಾಗ ಬಾರದು ಎಂದು ನಿಶ್ಚಿಯಿಸಿದ್ದೇನೆ.

ಸಮಾನಾರ್ಥಕ : ದೃಢಸಂಕಲ್ಪ ಮಾಡು, ನಿರ್ಧಾರ ಮಾಡು, ನಿರ್ಧಾರಿಸು

( मन में ) ठहराना या पक्का करना।

मैंने ठान लिया है कि आज के बाद मैं उससे कभी नहीं मिलूँगी।
ठानना

ಅರ್ಥ : ಯಾವುದೋ ಒಂದನ್ನು ಮಾಡಲು ಸ್ವಯಂ ಪೂರ್ಣವಾಗಿ ತಯಾರಿ ನಡೆಸುವ ಪ್ರಕ್ರಿಯೆ

ಉದಾಹರಣೆ : ನಾನು ಭ್ರಷ್ಟಾಚಾರವನ್ನು ಅಳಿಸಿಹಾಕಬೇಕೆಂದು ನಿಶ್ಚಿಯಿಸಿದೆ.

ಸಮಾನಾರ್ಥಕ : ತೀರ್ಮಾನ ಮಾಡು, ನಿರ್ಧರಿಸು, ನಿರ್ಧಾರ ಮಾಡು

कुछ करने के लिए स्वयं को पूरी तरह से तैयार करना।

मैंने भष्ट्राचार मिटाने के लिए कमर कसा है।
कमर कसना, कमर बाँधना, पक्का इरादा करना

ಅರ್ಥ : ನಿರ್ಧರಿಸುವ ಪ್ರಕ್ರಿಯೆ

ಉದಾಹರಣೆ : ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.

ಸಮಾನಾರ್ಥಕ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯ ಮಾಡು

* निर्धारित करना।

मिलने का समय निर्धारित करें।
कायम करना, ठहराना, तय करना, नियत करना, निर्धारित करना, निश्चित करना, सुनिश्चित करना

Make arrangements for.

Can you arrange a meeting with the President?.
arrange, fix up