ಅರ್ಥ : ಯಾವುದಾದರೊಂದು ಕೆಲಸ ಇಲ್ಲವೇ ವಿಷಯಕ್ಕೆ ಸಂಬಂಧಿಸಿದಂತೆ ಇದೇ ಸರಿ ಎನ್ನವ ನಿಲುವಿಗೆ ಬರುವ ಪ್ರಕ್ರಿಯೆ
ಉದಾಹರಣೆ :
ಅವನು ಏನೇ ಆಗಲಿ ಈಗಿಂದೀಗಲೇ ಹೊರಡಲು ನಿರ್ಧರಿಸಿದ್ದಾನೆ.
ಸಮಾನಾರ್ಥಕ : ತೀರ್ಮಾನ ಮಾಡು, ತೀರ್ಮಾನ-ಮಾಡು, ತೀರ್ಮಾನಮಾಡು, ತೀರ್ಮಾನಿಸು, ನಿರ್ಣಯ ಮಾಡು, ನಿರ್ಣಯ-ಮಾಡು, ನಿರ್ಣಯಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿರ್ಧಾರ-ಮಾಡು, ನಿರ್ಧಾರಮಾಡು, ನಿಶ್ಚಯ-ಮಾಡು, ನಿಶ್ಚಯಮಾಡು, ನಿಶ್ಚಯಿಸು
ಅರ್ಥ : ನಿರ್ಧರಿಸುವ ಪ್ರಕ್ರಿಯೆ
ಉದಾಹರಣೆ :
ಭೇಟಿ ಮಾಡುವ ಸಮಯವನ್ನು ನಿರ್ಧಾರ ಮಾಡುವುದು.
ಸಮಾನಾರ್ಥಕ : ನಿರ್ಣಯ ಮಾಡು, ನಿರ್ಣಯಿಸು, ನಿರ್ಧರಿಸು, ನಿರ್ಧಾರ ಮಾಡು, ನಿಶ್ಚಯಿಸು