ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಶ್ಚಿತಪಡಿಸಿದ ಮೊತ್ತ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಋಣ ಅಥವಾ ಕೊಡತಕ್ಕ ಅಂಶವನ್ನು ಕಂತುಗಳ ಅವಧಿಯಲ್ಲಿ ತೀರಿಸುವಂತಹ ಅಥವಾ ಕೊಡುವಂತಹ ಅಥವಾ ಸಂದಾಯಮಾಡುವಂತಹದ್ದು

ಉದಾಹರಣೆ : ನಾನು ಈ ಖರ್ಚನ್ನು ಕಂತಿನ ಮೂಲಕ ಕೊಡುತ್ತೀನಿ

ಸಮಾನಾರ್ಥಕ : ಕಂತು, ಕಿಸ್ತು, ಸ್ವಲ್ಪ ಸ್ವಲ್ಪ ಹಣವನ್ನು ನೀಡುವುದು

ऋण या देय का उतना अंश जितना किसी एक अवधि में चुकाया या दिया जाय या चुकाया जाना हो।

मैं यह कर्ज किस्तों में भरूँगा।
क़िस्त, किश्त, किस्त

A payment of part of a debt. Usually paid at regular intervals.

installment