ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಷೇಧಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನಿಷೇಧಿಸು   ಕ್ರಿಯಾಪದ

ಅರ್ಥ : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

ಉದಾಹರಣೆ : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

ಸಮಾನಾರ್ಥಕ : ಅಡ್ಡಿ ಮಾಡು, ನಿಷೇಧಗೊಳಿಸು, ಪ್ರವೇಶವಿಲ್ಲದಂತೆ ಮಾಡು

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

ಅರ್ಥ : ಯಾವುದೋ ಒಂದನ್ನು ನಿರ್ಮೂಲನೆ ಮಾಡುವುದು ಅಥವಾ ಮತ್ತೆ ಬಾರದಂತೆ ದೂರ ತಳ್ಳುವ ಪ್ರಕ್ರಿಯೆ

ಉದಾಹರಣೆ : ರಾಜ ರಾಮ್ ಮೋಹನ್ ರಾಯ್ ಅವರು ಸಮಾಜಕ್ಕೆ ಮಾರಕವಾಗಿದ್ದ ಸತಿ ಪದ್ಧತಿಯನ್ನು ನಿಷೇಧಿಸಿದರು.

ಸಮಾನಾರ್ಥಕ : ಅಳಿಸಿ ಹಾಕು, ತೆಗೆದು ಹಾಕು, ರದ್ದು ಮಾಡು

उन्मूलन करना या सदा के लिए हटा देना।

राजा राममोहन राय ने सती प्रथा को समाज से मिटा दिया।
मिटाना

Remove from memory or existence.

The Turks erased the Armenians in 1915.
erase, wipe out

ಅರ್ಥ : ಬಂಧನಗೊಳಿಸುವುದು ಅಥವಾ ನಿರ್ಭಂದವನ್ನು ಹೇರುವುದು

ಉದಾಹರಣೆ : ತಾಯಿಯು ಮಕ್ಕಳು ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಡೆದಳು.

ಸಮಾನಾರ್ಥಕ : ಅಡ್ಡಿಮಾಡು, ತಡೆ, ನಿರೋಧಿಸು, ನಿರ್ಭಂದಿಸು, ನಿಲ್ಲಿಸು

पाबंदी लगाना।

माँ ने बच्चे को धूप में बाहर जाने से रोका।
अवारना, मना करना, रोकना

Command against.

I forbid you to call me late at night.
Mother vetoed the trip to the chocolate store.
Dad nixed our plans.
disallow, forbid, interdict, nix, prohibit, proscribe, veto