ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಷ್ಫಲ ಪದದ ಅರ್ಥ ಮತ್ತು ಉದಾಹರಣೆಗಳು.

ನಿಷ್ಫಲ   ನಾಮಪದ

ಅರ್ಥ : ಅಸಫಲತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಜೀವನದಲ್ಲಿ ಆಗುವಂತಹ ಅಸಫಲತೆಯಿಂದ ನಾವು ಪಾಠವನ್ನು ಕಲಿಯಬೇಕು.

ಸಮಾನಾರ್ಥಕ : ಅಸಫಲ, ಅಸಫಲತೆ, ಕೈಗೂಡದ, ನಿರರ್ಥಕ, ನಿಷ್ಫಲತೆ, ವಿಫಲ, ವಿಫಲತೆ

असफल होने की अवस्था या भाव।

जीवन की असफलताओं से हमें सबक लेना चाहिए।
अनिष्पत्ति, असफलता, नाकामयाबी, नाकामी, विफलता

Lack of success.

He felt that his entire life had been a failure.
That year there was a crop failure.
failure

ಅರ್ಥ : ಕೆಲಸವನ್ನು ಮಾಡದೆ ಇರುವ ಸ್ಥಿತಿ

ಉದಾಹರಣೆ : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

ಸಮಾನಾರ್ಥಕ : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ದುರ್ಬಲ, ನಿರುಪಯುಕ್ತ, ನಿಷ್ಪ್ರಯೋಜಕ, ವ್ಯರ್ಥ, ಸೋಮಾರಿತನ

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

ಅರ್ಥ : ಸಮರ್ಥವಾಗಿ ಅಥವಾ ಯೋಗ್ಯತೆ ಇಲ್ಲದೆ ಇರುವಂತಹ

ಉದಾಹರಣೆ : ಅವನೊಬ್ಬ ಅನರ್ಹ ವ್ಯಕ್ತಿ.

ಸಮಾನಾರ್ಥಕ : ಅನರ್ಹ, ಅನಾಲಾಯಕ್ಕು, ಅಸಮರ್ಥನು, ಕೆಲಸಕ್ಕೆ ಬಾರದ, ನಾಲಾಯಕ್ಕು, ನಿಷ್ಪ್ರಯೋಜಕ, ಯೋಗ್ಯನಲ್ಲದ, ಲಾಯಕ್ಕಿಲ್ಲದ, ವ್ಯರ್ಥ, ಸಮರ್ಥನಲ್ಲದ

वह जो लायक या योग्य न हो।

जिम्मेदारी आने पर नालायक भी लायक बन जाते हैं।
ना-लायक, नालायक

Someone who is not competent to take effective action.

incompetent, incompetent person

ನಿಷ್ಫಲ   ಗುಣವಾಚಕ

ಅರ್ಥ : ಯಾವುದೇ ವಸ್ತು ಅಥವಾ ಸಂಗತಿಯು ಯಾವುದೇ ಉಪಯೋಗಕ್ಕೆ ಬರದೆ ಇರುವುದು

ಉದಾಹರಣೆ : ನನ್ನದು ವ್ಯರ್ಥ ಪ್ರಯತ್ನ. ಇದು ನಿಷ್ಫಲ ಮರ. ನಿರರ್ಥಕವಾದ ಮಾತುಗಳಿಂದ ಯಾವುದೇ ಲಾಭವಿಲ್ಲ.

ಸಮಾನಾರ್ಥಕ : ಅಪ್ರಯೋಜಕ, ನಿರರ್ಥಕ, ವ್ಯರ್ಥ

जो किसी समय किसी कारणवश उपयोग में न हो।

आज मेरी गणित की घंटी खाली है।
ख़ाली, खाली

Not in active use.

The machinery sat idle during the strike.
Idle hands.
idle, unused