ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೃತ್ಯ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ನೃತ್ಯ ಮಾಡು   ಕ್ರಿಯಾಪದ

ಅರ್ಥ : ಸಂಗೀತದ ಜೊತೆಯಲ್ಲಿ ತಾಳ ಸ್ವರಕ್ಕೆ ಅನುಸಾರ ಅಥವಾ ಅದೇ ರೀತಿಯ ಹಾವ-ಭಾವವನ್ನು ತೋರಿಸುತ್ತಾ ಜಿಗಿದಾಡು, ಉಲ್ಲಸಿತನಾಗು ಮತ್ತು ಇದೇ ಪ್ರಕಾರವಾಗಿ ಇನ್ನೊಂದು ಚೇಷ್ಠೆಯನ್ನು ಮಾಡುವುದು

ಉದಾಹರಣೆ : ಅವಳು ತುಂಬಾ ಚೆನ್ನಾಗಿ ನರ್ತಿಸುತ್ತಿದ್ದಳು.

ಸಮಾನಾರ್ಥಕ : ಕುಣಿ, ನರ್ತಿಸು

संगीत के साथ ताल स्वर के अनुसार या ऐसे ही हाव-भाव दिखाते हुए उछलना,घूमना और इसी प्रकार की दूसरी चेष्टाएँ करना।

वह बहुत ही अच्छा नाच रही थी।
नाचना, नितना, निर्जना, नृत्य करना

Move in a graceful and rhythmical way.

The young girl danced into the room.
dance