ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆಗೆದಾಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನೆಗೆದಾಡಿಸು   ಕ್ರಿಯಾಪದ

ಅರ್ಥ : ನೆಗೆಯುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಕ್ರಿಯೆ

ಉದಾಹರಣೆ : ಕಳ್ಳನು ಕಳ್ಳತನ ಮಾಡುವುದಕ್ಕಾಗಿ ತನ್ನ ಸ್ನೇಹಿತನ್ನನು ಬೇಲಿಯಿಂದ ಆಚೆ ನೆಗೆಯಿಸಿದನು.

ಸಮಾನಾರ್ಥಕ : ನೆಗೆಯಿಸು, ಹಾರಿಸು

कुदाने का काम दूसरे से कराना।

चोर ने चोरी करने के लिए अपने साथी को अहाते के भीतर कुदवाया।
कुदवाना

Cause to jump or leap.

The trainer jumped the tiger through the hoop.
jump, leap