ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆನಪು ಪದದ ಅರ್ಥ ಮತ್ತು ಉದಾಹರಣೆಗಳು.

ನೆನಪು   ನಾಮಪದ

ಅರ್ಥ : ಆಗಿಹೋದದ್ದನ್ನು ಮನಸ್ಸಿಗೆ ತಂದುಕೊಳ್ಳುವುದು

ಉದಾಹರಣೆ : ಬಾಲ್ಯದ ನೆನಪು ಮನಸ್ಸಿಗೆ ಮುದ ನೀಡುತ್ತದೆ.

ಸಮಾನಾರ್ಥಕ : ಸ್ಮರಣೆ, ಸ್ಮೃತಿ

वह ज्ञान जो स्मरण शक्ति के द्वारा एकत्र या प्राप्त होता है।

बचपन की याद आते ही मन प्रसन्न हो जाता है।
अभिज्ञान, खयाल, ख़याल, ख़्याल, ख्याल, तसव्वर, तसव्वुर, तसौवर, ध्यान, याद, सुध, सुधि, स्मृति

Something that is remembered.

Search as he would, the memory was lost.
memory

ಅರ್ಥ : ಯಾವುದೋ ನೋಡಿದ, ಕೇಳಿದ ಅಥವಾ ಆಡಿದ ಮಾತುಗಳನ್ನು ಮನಸ್ಸಿನಲ್ಲಿ ಧ್ಯಾನ ಮಾಡುತ್ತಾ ಅಥವಾ ಮತ್ತೆ ನೆನೆಯುವ ಕ್ರಿಯೆ

ಉದಾಹರಣೆ : ಈ ಮೊದಲು ನಾನು ನಿಮ್ಮನ್ನು ಎಲ್ಲಿ ನೋಡಿದೆ ಎಂದು ನೆನೆಪೆಗೆ ಬರುತ್ತಿಲ್ಲ

ಸಮಾನಾರ್ಥಕ : ಜ್ಞಾಪಕ, ಸ್ಮರಣೆ, ಸ್ಮೃತಿ

किसी देखी, सुनी या बीती हुई बात का मन में ध्यान रहने या फिर से याद आने की क्रिया या भाव।

मुझे स्मरण नहीं कि मैंने आपको पहले कहाँ देखा था।
अनुबाधन, याद, स्मर, स्मरण

The cognitive processes whereby past experience is remembered.

He can do it from memory.
He enjoyed remembering his father.
memory, remembering

ಅರ್ಥ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ

ಉದಾಹರಣೆ : ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.

ಸಮಾನಾರ್ಥಕ : ಅರಿವು, ಎಚ್ಚರ, ಚೈತನ್ಯ, ಜ್ಞಾನ, ತಿಳಿವು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ

बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।

चेतना ही जीवन का लक्षण है।
मृतक का शरीर संज्ञा शून्य होता है।
अंगानुभूति, चेतन शक्ति, चेतन-शक्ति, चेतना, चैतन्य, ज्ञान, संज्ञा, सुध, सुधि, होश

An alert cognitive state in which you are aware of yourself and your situation.

He lost consciousness.
consciousness

ಅರ್ಥ : ಮರೆತು ಹೋದಂತಹ ಮಾತುಗಳನ್ನು ಮತ್ತೆ ನೆನಪಿಸಿಕೊಳ್ಳುವ ಕ್ರಿಯೆ

ಉದಾಹರಣೆ : ಚಿಕ್ಕಂದಿನಲ್ಲಿ ಶಿಕ್ಷಕನಿಂದ ಪಡೆದ ಏಟನ್ನು ನೆನಪಿಸಿಕೊಳ್ಳುತ್ತಲೇ ಉಮೇಶನು ಹೆದರಿಕೊಂಡನು.

ಸಮಾನಾರ್ಥಕ : ಅನುಸ್ಮರಣೆ, ಸ್ಮರಣೆ

भूली हुई बात फिर से याद आ जाने की क्रिया।

बचपन में शिक्षक द्वारा पड़ी मार का अनुस्मरण आते ही उमेश सहम गया।
अनुस्मरण

The process of remembering (especially the process of recovering information by mental effort).

He has total recall of the episode.
recall, recollection, reminiscence