ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆಮ್ಮದಿಯಿಲ್ಲದಿರುವುದು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಮನಸ್ಸಿನಲ್ಲಾಗಲಿ ದೇಹದಲ್ಲಾಗಲಿ ನೆಮ್ಮದಿ ಇಲ್ಲದ ಭಾವ ಅಥವಾ ಸ್ಥಿತಿ

ಉದಾಹರಣೆ : ಭಯೋತ್ಪಾದಕರ ಆತಂಕ ಇರುವ ಕಾರಣ ಈ ಪ್ರದೇಶದಲ್ಲಿ ಬಿಗಿ ಬಂದೋಬಸ್ತು ಮಾಡಲಾಗಿದೆ.

ಸಮಾನಾರ್ಥಕ : ಆತಂಕ, ಕಳವಳ

चित्त के अस्थिर होने का भाव।

व्यग्रता के कारण मैं सही निर्णय नहीं ले पा रहा हूँ।
अभिनिविष्टता, अशांतता, अस्थिरचित्तता, उद्विग्नता, चलचित्ता, व्यग्रता

Feelings of anxiety that make you tense and irritable.

disquietude, edginess, inquietude, uneasiness