ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೇತಾಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ನೇತಾಡಿಸು   ಕ್ರಿಯಾಪದ

ಅರ್ಥ : ಯಾವುದೋ ವಸ್ತು ಮೇಲೆ ಗಟ್ಟಿಯಾಗಿ ನಿಂತಿದ್ದರು ಅದರ ಕೆಳಗೆ ಭಾಗ ಯಾವುದೇ ಆದಾರವಿಲ್ಲದೆ ನಿಲ್ಲುವ ಪ್ರಕ್ರಿಯೆ

ಉದಾಹರಣೆ : ಶ್ಯಾಮ್ ಮೇಲ್ಛಾವಣಿಯ ಮೇಲೆ ನಿಂತು ಹಗ್ಗವನ್ನು ಅಲ್ಲಾಸುತ್ತಿದ್ದಾನೆ.

ಸಮಾನಾರ್ಥಕ : ಅಲ್ಲಾಡಿಸು, ತೂಗಾಡಿಸು

ऐसा करना कि ऊपर टिके रहने पर भी किसी वस्तु आदि का कुछ भाग नीचे की ओर कुछ दूर तक बिना आधार के रहे।

श्याम छत से एक रस्सी लटका रहा है।
लटकाना

Hang freely.

The secret police suspended their victims from the ceiling and beat them.
suspend

ಅರ್ಥ : ಯಾರನ್ನಾದರೂ ನೇತಾಡಿಸುವ ಪ್ರವೃತ್ತಿ ಮಾಡುವುದು

ಉದಾಹರಣೆ : ಸೀತಾ ಗೀತಾಳನ್ನು ತೂಗಾಡಿಸುತ್ತಿದ್ದಾಳೆ.

ಸಮಾನಾರ್ಥಕ : ಅಲ್ಲಾಡಿಸು, ಜೋಲಾಡಿಸು, ತೂಗಾಡಿಸು

किसी को झूलने में प्रवृत्त करना।

सीता गीता को झुला झुला रही है।
झुलाना

Cause to dangle or hang freely.

He dangled the ornaments from the Christmas tree.
dangle