ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಂಗಡ ಪದದ ಅರ್ಥ ಮತ್ತು ಉದಾಹರಣೆಗಳು.

ಪಂಗಡ   ನಾಮಪದ

ಅರ್ಥ : ಯಾವುದಾದರೂ ವಿಶೇಷ ಮತ, ಪಂಥವನ್ನು ಪ್ರತಿಪಾದಿಸುವ ಸಮೂಹ

ಉದಾಹರಣೆ : ನೀವು ಯಾವ ಪಂಗಡದವರು?

किसी विशेष मत का समर्थन करने वाले लोगों का समूह।

आप किस दल से हैं।
गुट, दल, पक्ष, पार्टी, फड़, फर

One of two or more contesting groups.

The Confederate side was prepared to attack.
side

ಅರ್ಥ : ಯಾವುದೇ ಒಂದು ಲಕ್ಷಣವನ್ನು ಅಥವಾ ಸಮಾನ ಗುಣವನ್ನು ಆಧರಿಸಿ ಮಾಡುವ ಸಮೂಹಗಳ ಭಾಗ

ಉದಾಹರಣೆ : ಅರ್ಥವನ್ನು ಆಧರಿಸಿ ಈ ಶಬ್ದವನ್ನು ಮೂರು ವರ್ಗ ಮಾಡಬಹುದು.

ಸಮಾನಾರ್ಥಕ : ಬಗೆ, ವರ್ಗ, ಶ್ರೇಣಿ

सामान्य धर्म अथवा स्वरूप रखने वाले पदार्थों आदि का समूह।

अर्थ के आधार पर इन शब्दों को तीन वर्गों में बाँटा गया है।
महँगाई से हर वर्ग के लोग परेशान हैं।
कटेगरी, कैटिगरी, जात, तबक़ा, तबका, वर्ग, श्रेणी, समुदाय, समूह

A general concept that marks divisions or coordinations in a conceptual scheme.

category

ಅರ್ಥ : ಕೆಲವು ವಿಶಿಷ್ಟ ಸ್ಥಳದಲ್ಲಿ ವಾಸ ಮಾಡುವ ಜನರ ಸಮೂಹ ಅಥವಾ ವರ್ಗದವರು, ಸಾಧಾರಣವಾಗಿ ಒಂದೇ ಪೂರ್ವಜರ ವಂಶದಲ್ಲಿ ಹುಟ್ಟಿ ಮತ್ತು ಸಭ್ಯತೆ, ಸಂಸ್ಕೃತಿ ಮುಂತಾದವುಗಳ ವಿಚಾರದಲ್ಲಿ ಅಕ್ಕ ಪಕ್ಕದವರಿಗಿಂತ ಭಿನ್ನವಾಗಿದ್ದು ಮತ್ತು ಕೆಲವು ಕೆಳಗಿನ ಸ್ಥಾನದಲ್ಲಿ ಇರುವರು

ಉದಾಹರಣೆ : ಕಾಡುಗಳಲ್ಲಿ ಇಂದೂ ಕೂಡು ಹಲವಾರು ಜಾತಿಯ ಬುಡಕಟ್ಟಿನ ಜನರು ವಾಸ ಮಾಡುತ್ತಾರೆ.

ಸಮಾನಾರ್ಥಕ : ಬುಡಕಟ್ಟು

कुछ विशिष्ट स्थानों में पाए जानेवाले ऐसे लोगों का समूह या वर्ग जो साधारणतः एक ही पूर्वज के वंशज होते हैं और जो सभ्यता, संस्कृति आदि के विचार से आस-पास के निवासियों से बिल्कुल भिन्न और कुछ निम्न स्तर पर होते हैं।

भारत के जंगलों में आज भी कई जनजातियाँ निवास करती हैं।
जन-जाति, जनजाति

A social division of (usually preliterate) people.

folk, tribe

ಅರ್ಥ : ವಂಶಪಾರಂಪರ್ಯರ ವಿಚಾರವಾಗಿ ಮಾಡಿಕೊಂಡಿರುವ ಮಾನವ ಸಮಾಜದ ವಿಭಾಗ

ಉದಾಹರಣೆ : ಹಿಂಧೂಗಳಲ್ಲಿ ಅವರ ಜಾತಿಯವರನ್ನೇ ಮದುವೆ ಮಾಡಿಕೊಳ್ಳುವ ಪದ್ಧತಿ ರೂಢಿಯಲ್ಲಿದೆ.

ಸಮಾನಾರ್ಥಕ : ಒಂದೇ ಜಾತಿಯ ಜನರ ಸಮೂಹ, ಜನಾಂಗ, ಜಾತಿ, ಪಂಥ, ವರ್ಗ, ವರ್ಣ, ವ್ಯಕ್ತಿಗತ

वंश-परम्परा के विचार से किया हुआ मानव समाज का विभाग।

हिंदुओं में अपनी ही जाति में शादी करने का प्रचलन है।
क़ौम, कौम, जात, जाति, फिरका, फिर्क, बिरादरी

(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).

jati

ಅರ್ಥ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ಉದಾಹರಣೆ : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

ಸಮಾನಾರ್ಥಕ : ಗುಂಪು, ಮಂಡಲಿ, ವರ್ಗ, ಸಮಾಜ, ಸಮುದಾಯ, ಸಮೂಹ

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society