ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಮನುಷ್ಯ ಜೀವಿಗಳ ದೊಡ್ಡ ಮತ್ತು ಹೆಚ್ಚು ಒತ್ತುಒತ್ತಾಗಿ ನೆಲೆಸಿರುವ ಮತ್ತು ಸಾಮಾನ್ಯವಾಗಿ ಆಡಳಿತ, ವ್ಯಾಪಾರ ವಹಿವಾಟಿನ ಕೇಂದ್ರವಾಗಿರುವಂತ ವಾಸದ ನೆಲೆ
ಉದಾಹರಣೆ : ಬಾಂಬೆ ನಮ್ಮ ಭಾರತದ ಅತಿ ದೊಡ್ಡ ನಗರಗಳಲ್ಲೊಂದು.
ಸಮಾನಾರ್ಥಕ : ನಗರ
मनुष्य की वह बस्ती जो गाँव और कस्बे से बहुत बड़ी होती है और जिसमें सब तरह के बहुत-से लोग रहते और बाज़ार होते हैं।
ಅರ್ಥ : ಗಾತ್ರದಲ್ಲಿ ಮಹಾನಗರಕ್ಕಿಂತ ಚಿಕ್ಕದಾಗಿರುವ ಮತ್ತು ಗ್ರಾಮೀಣ ಪ್ರದೇಶಕ್ಕಿಂತ ದೊಡ್ಡದಾದ ಜನವಸತಿ ಪ್ರದೇಶ
ಉದಾಹರಣೆ : ಪಟ್ಟಣಗಳಲ್ಲಿ ಮಧ್ಯಮ ವರ್ಗದ ಜನವಸತಿ ಹೆಚ್ಚು.
ಸಮಾನಾರ್ಥಕ : ನಗರ, ಶಹರ, ಸಿಟಿ
किसी शहर में रहने वाले लोग।
People living in a large densely populated municipality.
ಸ್ಥಾಪನೆ