ಅರ್ಥ : ಯಾವುದೋ ಒಂದು ವಿಷಯದ ಬಗೆಗೆ ಹೊಳಹೊಕ್ಕಿ ನೋಡುವ ಪ್ರಕ್ರಿಯೆ
ಉದಾಹರಣೆ :
ಸಂಶೋಧನೆ ಮುಗಿದ ನಂತರ ಈ ಕಾಯಿಲೆಗೆ ಯಾವ ಕಾರಣವೆಂದು ಪತ್ತೆ ಹಚ್ಚಿದಿರ.
ಸಮಾನಾರ್ಥಕ : ಗುರುತಿಸು, ಪತ್ತೆ ಮಾಡು
ಅರ್ಥ : ಜ್ಞಾನೇಂದ್ರಿಯಗಳಿಂದಲೇ ತಿಳಿದು ಕೊಳ್ಳುವ
ಉದಾಹರಣೆ :
ಕುರುಡು ಮಹಿಳೆಯೊಬ್ಬಳು ಧ್ವನಿಯಿಂದಲೇ ತನ್ನ ಮಗನನ್ನು ಪತ್ತಹಚ್ಚಿದಳು.
ಸಮಾನಾರ್ಥಕ : ಕಂಡುಹಿಡಿ