ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಸ್ಪರರ ಯುದ್ಧ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಇಬ್ಬರು ಪುರುಷರು ಅಥವಾ ದಳಗಳ ನಡುವೆ ನಡೆಯುವಂತಹ ಕಾಳಗ ಅಥವಾ ಜಗಳ, ಯುದ್ಧ

ಉದಾಹರಣೆ : ಅಲ್ಲಿ ದ್ವಂದ್ವ ಯುದ್ಧ ನಡೆಯುತ್ತಿದೆ.

ಸಮಾನಾರ್ಥಕ : ಕೈಕೈಯುದ್ಧ, ಖಾಡಾಖಾಡಿ, ಗುದ್ದಾಟ, ತುರಿಸಿನಕಾಳಗ, ದ್ವಂದ್ವ ಯುದ್ಧ, ಪಾಸಂಗಿ, ಪಾಸಗೆ, ಬಾಹುಪ್ರಹರಣ, ಬಾಹುಯುದ್ಧ, ಮಲ್ಲಯುದ್ಧ, ಮಲ್ಲಾಮಲ್ಲಿ, ಮಸೆದಂಕ, ಮುಷ್ಟಾಮುಷ್ಟಿ, ಹಣಾಹಣಿ, ಹತ್ತಾಹತ್ತಿ

दो पुरुषों या दलों में होनेवाली बराबरी की लड़ाई।

वहाँ द्वंद्वयुद्ध चल रहा है।
द्वंद्व, द्वंद्वयुद्ध, द्वन्द्व, परस्पर युद्ध, मल्लयुद्ध

Any struggle between two skillful opponents (individuals or groups).

duel