ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿಚಯವಿಲ್ಲದ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿಚಯವಿಲ್ಲದ   ನಾಮಪದ

ಅರ್ಥ : ಬೇರೆ ನಗರ ಅಥವಾ ದೇಶದಿಂದ ಬಂದಿರುವ ವ್ಯಕ್ತಿ

ಉದಾಹರಣೆ : ಇಲ್ಲಿ ಅಪರಿಚಿತ ವ್ಯಕ್ತಿಗಳನ್ನು ಲೂಟಿ ಮಾಡುವ ಕಳ್ಳರಿದ್ದಾರೆ ಎಚ್ಚರಿಕೆ.

ಸಮಾನಾರ್ಥಕ : ಅಪರಿಚಿತ, ಗುರುತಿಲ್ಲದ

दूसरे शहर या देश से आया हुआ आदमी।

ये गिरोह अजनबियों को लूटते हैं।
अजनबी

Anyone who does not belong in the environment in which they are found.

alien, stranger, unknown

ಅರ್ಥ : ಅಪರಿಚಿತನಾಗುವ ಸ್ಥಿತಿ

ಉದಾಹರಣೆ : ಅವನು ಹೊಸಬನೆಂಬುದನ್ನು ದೂರ ಮಾಡಲು ನಾನು ಸಾಕಷ್ಟು ಪ್ರಯತ್ನ ಪಟ್ಟೆ.

ಸಮಾನಾರ್ಥಕ : ಅಪರಿಚಿತ, ಹೊಸಬ

अजनबी होने की अवस्था।

उसका अजनबीपन दूर करने की मैंने भरसक कोशिश की।
अजनबीपन, अजनबीयत

The quality of being alien or not native.

The strangeness of a foreigner.
curiousness, foreignness, strangeness

ಅರ್ಥ : ಅವನು ಪರಿಚಿತನಲ್ಲದ ವ್ಯಕ್ತಿ

ಉದಾಹರಣೆ : ನಾವು ಅಪರಿಚಿತರ ಜತೆ ಸಹ ಸರಿಯಾಗಿ ನಡೆದುಕೊಳ್ಳುವುದು ಅವಶ್ಯ.

ಸಮಾನಾರ್ಥಕ : ಅಪರಿಚಿತ, ಗುರುತಿಲ್ಲದ, ತಿಳಿಯದ

वह जो परिचित न हो।

हमें अपरिचितों के साथ भी अच्छा व्यवहार करना चाहिए।
अजनबी, अनजाना, अपरिचित, बेगाना

Anyone who does not belong in the environment in which they are found.

alien, stranger, unknown

ಅರ್ಥ : ಯಾರೋ ಒಬ್ಬರು ಪರಿಚಯಸ್ಥ ಇಲ್ಲದಿರುವ ಸ್ಥಿತಿ

ಉದಾಹರಣೆ : ಸಣ್ಣ ನಗರಗಳಲ್ಲಿ ಅಪರಿಚಿತನಾಗುವ ಸ್ಥಿತಿ ಕಡಿಮೆ ಇರುವುದು.

ಸಮಾನಾರ್ಥಕ : ಅಪರಿಚಿತ, ಪರಿಚಯ ತಿಳಿಯದ

किसी से जान-पहचान न होने की अवस्था।

छोटी जगहों पर अपरिचय की स्थिति कम ही होती है।
अनपरिचय, अपरिचय

Unusualness as a consequence of not being well known.

strangeness, unfamiliarity

ಪರಿಚಯವಿಲ್ಲದ   ಗುಣವಾಚಕ

ಅರ್ಥ : ಗೊತ್ತು ಗುರಿ ಇಲ್ಲದಿರುವುದು ಅಥವಾ ಪರಿಚಯವಿಲ್ಲದಿರುವುದು

ಉದಾಹರಣೆ : ಪ್ರಯಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸ್ನೇಹಿತನಾದನು.

ಸಮಾನಾರ್ಥಕ : ಅಪರಿಚಿತ, ಅಪರಿಚಿತವಾದ, ಅಪರಿಚಿತವಾದಂತ, ಅಪರಿಚಿತವಾದಂತಹ, ತಿಳಿವಿಲ್ಲದ, ತಿಳಿವಿಲ್ಲದಂತ, ತಿಳಿವಿಲ್ಲದಂತಹ, ಪರಿಚಯವಿಲ್ಲದಂತ, ಪರಿಚಯವಿಲ್ಲದಂತಹ

जो परिचित न हो।

यात्रा करते समय किसी भी अपरिचित व्यक्ति से कोई भी खाद्य वस्तु नहीं लेनी चाहिए।
अजनबी, अज्ञात, अनगौरी, अनचिन्हा, अनचीन्हा, अनजान, अनजाना, अनदेखा, अनभिज्ञ, अपरिगत, अपरिचित, नावाक़िफ़, नावाकिफ, बेगाना

Unaware because of a lack of relevant information or knowledge.

He was completely ignorant of the circumstances.
An unknowledgeable assistant.
His rudeness was unwitting.
ignorant, unknowing, unknowledgeable, unwitting