ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿಚಾರಕ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿಚಾರಕ   ನಾಮಪದ

ಅರ್ಥ : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ

ಉದಾಹರಣೆ : ನಾನು ಭೌದ್ದ ಧರ್ಮದ ಅನುಯಾಯಿ.

ಸಮಾನಾರ್ಥಕ : ಅನುಚರ, ಅನುಯಾಯಿ, ಅನುವರ್ತಿ

किसी का सिद्धान्त मानने और उनके अनुसार चलनेवाला व्यक्ति।

अनुयायी व्यक्ति अपने नेता की बात को ही सत्य मानकर उसका अनुसरण करता है।
अनुयायी, अनुयायी व्यक्ति, अनुवर्ती, अयातपूर्व, पार्ष्णिग्रह, मुरीद

A person who accepts the leadership of another.

follower

ಅರ್ಥ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

ಉದಾಹರಣೆ : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

ಸಮಾನಾರ್ಥಕ : ಆಳು, ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ವ್ಯಕ್ತಿ, ಸೇವಕ

A person working in the service of another (especially in the household).

retainer, servant