ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿಣಾಮ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿಣಾಮ   ನಾಮಪದ

ಅರ್ಥ : ಯಾವುದೇ ಕೆಲಸ ಕಾರ್ಯದ ನಂತರ ಅದರಿಂದುಂಟಾದ ಬದಲಾವಣೆ

ಉದಾಹರಣೆ : ವಿಪರೀತ ಮಳೆಯ ಪರಿಣಾಮ ಪ್ರಕೃತಿ ವಿಕೋಪವಾಯಿತು.

ಸಮಾನಾರ್ಥಕ : ಅಂತ್ಯ, ಕೊನೆ, ಪಲಿತಾಂಶ, ಪ್ರತಿಫಲ

किसी कार्य के अंत में उसके फलस्वरूप होनेवाला कार्य या कोई बात।

उसके काम का नतीजा बहुत ही बुरा निकला।
अंजाम, अंत, अनुबंध, अनुबन्ध, अनुसार, अन्जाम, अन्त, जोग, ताबीर, नतीजा, परिणति, परिणाम, प्रतिफल, प्रयोग, फल, योग, रिजल्ट, विपाक, व्युष्टि, हश्र

Something that results.

He listened for the results on the radio.
final result, outcome, result, resultant, termination

ಅರ್ಥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ಉದಾಹರಣೆ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

ಸಮಾನಾರ್ಥಕ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪ್ರಭಾವ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

ಅರ್ಥ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

ಉದಾಹರಣೆ : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

ಸಮಾನಾರ್ಥಕ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder