ಅರ್ಥ : ಪರಿಪೂರ್ಣತೆ ಆಗುವ ಸ್ಥಿತಿ ಅಥವಾ ಭಾವನೆ ಅಥವಾ ಅದಲ್ಲಿ ಯಾವುದೇ ಕುಂದು-ಕೊರತೆ ಇಲ್ಲದೆ ಇರುವುದು
ಉದಾಹರಣೆ :
ಈ ಸಂಸ್ಥೆಯನ್ನು ಪರಿಪೂರ್ಣವಾಗಿ ಮಾಡಲು ಶ್ಯಾಮನು ತುಂಬಾ ಶ್ರಮ ವಹಿಸಿದ
ಸಮಾನಾರ್ಥಕ : ಸಂಪೂರ್ಣತೆ
ಅರ್ಥ : ಯಾವುದೇ ಸಂಗತಿ ಅಥವಾ ವಸ್ತುಸ್ಥಿತಿಯ ಪೂರ್ಣ ಪ್ರಮಾಣದ ತಿಳುವಳಿಕೆ ಅಥವಾ ಪೂರ್ಣವಾಗಿರುವಿಕೆ
ಉದಾಹರಣೆ :
ಯಾವುದೇ ಕಾರ್ಯದಲ್ಲಿ ಪರಿಪೂರ್ಣತೆಯೆನ್ನುವುದು ಅಸಂಭವ.