ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಿವರ್ತಿತ ಪದದ ಅರ್ಥ ಮತ್ತು ಉದಾಹರಣೆಗಳು.

ಪರಿವರ್ತಿತ   ಗುಣವಾಚಕ

ಅರ್ಥ : ಮೊದಲಿದ್ದ ಯಾವುದೇ ಗುಣ ಅಥವಾ ವಿಷಯವು ಬದಲಾವಣೆಯಾಗಿರುವುದು

ಉದಾಹರಣೆ : ಸಂತರ ಬೇಟಿಯ ನಂತರ ಅವನದು ಪರಿವರ್ತಿತ ನಡವಳಿಕೆ.

ಸಮಾನಾರ್ಥಕ : ಪರಿವರ್ತಿತವಾದ, ಪರಿವರ್ತಿತವಾದಂತ, ಪರಿವರ್ತಿತವಾದಂತಹ, ಬದಲಾದ, ಬದಲಾದಂತ, ಬದಲಾದಂತಹ

जिसका या जिसमें परिवर्तन हुआ हो।

संत समागम के चलते उसका हृदय परिवर्तित हो गया।
कंलिग युद्ध के बाद परिवर्तित अशोक ने बौद्ध धर्म अपना लिया था।
आप्यायित, तबदील, तब्दील, परिणत, परिवर्तित, बदला

Made or become different in some respect.

He's an altered (or changed) man since his election to Congress.
changed