ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾತ್ರ ನಿರ್ವಹಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಪಾತ್ರ ನಿರ್ವಹಿಸು   ಕ್ರಿಯಾಪದ

ಅರ್ಥ : ಒಂದು ರೂಪವನ್ನು ಬದಲಾಯಿಸಿ ಅನ್ಯ ರೂಪವನ್ನು ಧರಿಸು ಅಥವಾ ವರ್ತಮಾನದಲ್ಲಿ ಇರುವುದಕ್ಕಿಂತ ಬೇರೆ ರೂಪ ಧರಿಸುವ ಪ್ರಕ್ರಿಯೆ

ಉದಾಹರಣೆ : ನನ್ನ ಮಗಳು ನಾಟಕದಲ್ಲಿ ರಾಣಿ ಲಕ್ಷ್ಮಿಬಾಯಿ ಪಾತ್ರ ಮಾಡುತ್ತಿದ್ದಾಳೆ.

ಸಮಾನಾರ್ಥಕ : ಪಾತ್ರ ಮಾಡು

एक रूप से बदलकर अन्य रूप में हो जाना या वर्तमान में जो है उससे अलग होना।

मेरी बेटी नाटक में रानी लक्ष्मीबाई बनी है।
गेहूँ, बाजरी आदि के पिस जाने पर आटा तैयार होता है।
तैयार होना, बनना

ಅರ್ಥ : ಯಾವುದೇ ಸಿನಿಮಾ ನಾಟಕ ಮುಂತಾದವುಗಳಲ್ಲಿ ಅಭಿನಯ ಮಾಡುವ ಪ್ರಕ್ರಿಯೆ

ಉದಾಹರಣೆ : ಈ ಸಿನಿಮಾದಲ್ಲಿ ಅಮಿತಾಭ್ ಅವರು ಒಂದು ಸೈನಿಕನ ಪಾತ್ರವನ್ನು ಅಭಿನಯಿಸುತ್ತಿದ್ದಾರೆ.

ಸಮಾನಾರ್ಥಕ : ಅಭಿನಯಿಸು, ಪಾತ್ರ ಮಾಡು

* किसी फिल्म, नाटक आदि में अभिनय करना।

इस फिल्म में अमिताभ एक सैनिक का अभिनय कर रहे हैं।
वह इस नाटक में महाराणा प्रताप खेल रहा है।
अभिनय करना, खेलना, रोल करना

Assume or act the character of.

She impersonates Madonna.
The actor portrays an elderly, lonely man.
impersonate, portray

ಅರ್ಥ : ಪಾತ್ರಗಳನ್ನು ನಿರ್ವಹಿಸುವ ಪ್ರಕ್ರಿಯೆ

ಉದಾಹರಣೆ : ಅವನು ರಾಮನ ಪಾತ್ರವನ್ನು ತುಂಬಾ ಚನ್ನಾಗಿ ಅಭಿನಯಿಸಿದ.

ಸಮಾನಾರ್ಥಕ : ಅಭಿನಯಿಸು, ಪಾತ್ರ ಮಾಡು

चरितार्थ करना।

उसने राम का अभिनय बहुत अच्छी तरह से निभाया।
अदा करना, निभाना

Represent, as of a character on stage.

Derek Jacobi was Hamlet.
be, embody, personify