ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾದತ್ರಾಣ ಪದದ ಅರ್ಥ ಮತ್ತು ಉದಾಹರಣೆಗಳು.

ಪಾದತ್ರಾಣ   ನಾಮಪದ

ಅರ್ಥ : ಸುರಕ್ಷತೆಯ ದೃಷ್ಟಿಯಿಂದ ಪಾದಗಳಿಗೆ ಹಾಕಿಕೊಳ್ಳುವಂತಹ ಚರ್ಮ ಮತ್ತು ಮೊದಲಾದವುಗಳಿಂದ ಮಾಡಿರುವಂತಹ ವಸ್ತು ಅದು ಪೂರ್ತಿಯಾಗಿ ಬೆರಳುಗಳನ್ನು ಸಹ ರಕ್ಷಿಸುತ್ತದೆ

ಉದಾಹರಣೆ : ನೀವು ಮಳೆಗಾಲದಲ್ಲಿ ಬಟ್ಟೆಯಿಂದ ಮಾಡಿದ ಜೋಡುಗಳನ್ನು ಹಾಕಿಕೊಳ್ಳಬಾರದು.

ಸಮಾನಾರ್ಥಕ : ಎಕ್ಕಡ, ಕೆರವು, ಚಪ್ಪಲಿ, ಜೋಡು, ಪಾಪೋಸು, ಮೆಟ್ಟು

सुरक्षा की दृष्टि से पैरों में पहनी जाने वाली चमड़े आदि की बनी वह वस्तु जो पूरी तरह से उँगलियों को ढँके रहती है।

आप बरसात में कपड़े के जूते न पहनें।
उपानह, जूता, पदत्राण, पादत्राण, पापोश

Footwear shaped to fit the foot (below the ankle) with a flexible upper of leather or plastic and a sole and heel of heavier material.

shoe