ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾದರಕ್ಷೆ ಪದದ ಅರ್ಥ ಮತ್ತು ಉದಾಹರಣೆಗಳು.

ಪಾದರಕ್ಷೆ   ನಾಮಪದ

ಅರ್ಥ : ಆ ಪದರಕ್ಷೆಯಲ್ಲಿ ಕಾಲನ್ನು ಸಿಕ್ಕಿಸಲು ಅದರ ಅಂಚಿಗೆ ಹಗ್ಗವನ್ನು ಇಟ್ಟಿರುವುದು

ಉದಾಹರಣೆ : ಸ್ವಾಮೀಜಿಗಳು ಪಾದರಕ್ಷೆಗಳನ್ನು ಧರಿಸಿಕೊಂಡಿದ್ದರು.

ಸಮಾನಾರ್ಥಕ : ಹಾವುಗೆ

वह खड़ाऊँ जिसमें पैर फँसाने के लिए खूँटी की जगह रस्सी लगी रहती है।

संतजी खटखटिया पहने हुए थे।
खटखटिया, पौला

ಅರ್ಥ : ಮರದ ಅಟ್ಟೆ ಅಥವಾ ಜೋಡಿನ ಕೆಳಭಾಗದ ತೊಗಲಿನ ಪಾದರಕ್ಷೆ

ಉದಾಹರಣೆ : ಮಹಾತ್ಮರು ಪಾದರಕ್ಷೆಗಳನ್ನು ಹಾಕಿಕೊಂಡಿದ್ದಾರೆ.

ಸಮಾನಾರ್ಥಕ : ಖಡಾವು, ಚಡಾವು, ಜೋಡು, ಪಾದುಕೆ, ಮೆಟ್ಟು

काठ के तल्ले की खूँटीदार चप्पल।

महात्माजी खड़ाऊँ पहने हुए हैं।
खड़ाऊ, खड़ाऊँ, द्रुपद, पाँवड़ी, पादुका, पादू, पावँड़ी

ಅರ್ಥ : ಕಾಲು ಸುರಕ್ಷಿತವಾಗಿ ಇರಲು ಚರ್ಮದಿಂದ ಮಾಡಿದ ಧರಿಸುವ ಒಂದು ಸಾದನ

ಉದಾಹರಣೆ : ದಯವಿಟ್ಟು ನಿಮ್ಮ ಪಾದರಕ್ಷೆಯನ್ನು ಹೊರಗೆ ಬಿಡಿ.

ಸಮಾನಾರ್ಥಕ : ಎಕ್ಕಡ, ಚಪ್ಪಲಿ, ಸ್ಲಿಪರ್

सुरक्षा के लिए पैरों में पहना जाने वाला चर्म आदि का साधन।

कृपया पादत्राण बाहर रखिए।
पदत्राण, पादत्राण