ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾನಪಟ್ಟಿ ಪದದ ಅರ್ಥ ಮತ್ತು ಉದಾಹರಣೆಗಳು.

ಪಾನಪಟ್ಟಿ   ನಾಮಪದ

ಅರ್ಥ : ಎಲೆಗೆ ಅಡಿಕೆ, ಸುಣ್ಣ ಹಾಕಿಕೊಂಡು ನಂತರ ಅದನ್ನು ಮಡಿಸಿಕೊಂಡು ಅಥವಾ ಸುತ್ತಿಕೊಂಡು ತನ್ನುವರು

ಉದಾಹರಣೆ : ಅವನು ಬೀಡವನ್ನು ಬಾಯಿಯಲ್ಲಿ ಹಾಕಿಕೊಂಡು ಅಗಿಯುತ್ತಲ್ಲಿದ್ದ.

ಸಮಾನಾರ್ಥಕ : ತಾಂಬೂಲ, ಬೀಡ

पान का वह रूप जो कत्था, चूना लगाकर उसे लपेटने या तह करने पर होता है।

वह पान मुँह में लेकर चबाने लगा।
खिल्ली, गिलौरी, पान, बिड़िक, बीड़ा

ಅರ್ಥ : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ

ಉದಾಹರಣೆ : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.

ಸಮಾನಾರ್ಥಕ : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ತಾಂಬೂಲ, ನಾಗವಲ್ಲಿ, ವೀಳೆ ದೆಲೆ, ವೀಳೆ-ದೆಲೆ, ವೀಳೆದೆಲೆ

एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।

वह पान तोड़कर टोकरी में रख रहा है।
अभीष्टा, अहिबेल, अहिलता, अहिवल्ली, तंबोल, तम्बोल, तांबूल, तामोर, ताम्बूल, नागपत्र, नागबेल, नागबेलि, नागरबेल, नागलता, पान, महादंता, महादन्ता, रंगदलिका