ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪಾಪಕರ್ಮಿ ಪದದ ಅರ್ಥ ಮತ್ತು ಉದಾಹರಣೆಗಳು.

ಪಾಪಕರ್ಮಿ   ಗುಣವಾಚಕ

ಅರ್ಥ : ಯಾರು ಪಾಪವನ್ನು ಮಾಡುವರೋ ಅಥವಾ ಪಾಪಿ

ಉದಾಹರಣೆ : ಭೂಮಿಯ ಮೇಲೆ ಪಾಪಗಳು ಹೆಚ್ಚಾಗುತ್ತಿದ್ದಂತೆ ಭಗವಂತ ಅವತಾರವೆತ್ತಿ ಪಾಪಿಗಳ ಸಂಹಾರ ಮಾಡುವನೆಂದು ಧರ್ಮಗ್ರಂಥಗಳಲ್ಲಿ ವರ್ಣಿಸಿದ್ದಾರೆ.

ಸಮಾನಾರ್ಥಕ : ಅನಾಚಾರಿ, ಅಪಮಾರ್ಗಿ, ಅರ್ಧಮಾತ್ಮ, ಅರ್ಧಮಿಕ, ಅರ್ಧರ್ಮಿ, ಅರ್ಧರ್ಮಿಷ್ಟ, ದುರ್ಮಾಗಿ, ನೀಚ, ನೀಚತನದ, ಪತಿತ, ಪಾತಕಿ, ಪಾಪಶೇಷಕರ್ಮಿ, ಪಾಪಾತ್ಮ, ಪಾಪಿಗಳ, ಪಾಪಿಷ್ಟ

जो पाप करता हो या पाप करने वाला।

धार्मिक ग्रंथों में वर्णित है कि जब-जब पृथ्वी पर पाप बढ़ता है,तब-तब प्रभु अवतार लेकर पापी व्यक्तियों का संहार कर देते हैं।
अघायु, अघी, अधम, अधर्मात्मा, अधर्मिष्ट, अधर्मी, अधार्मिक, अनाचारी, अपकृष्ट, अपत, अपति, अपमारगी, अपमार्गी, अपराधी, अयाज्य, अवद्य, अवर, अवरव्रत, इतर, कलुष, कुमार्गी, नीच, पतित, पातकी, पापकर्मा, पापकर्मी, पापाचारी, पापात्मा, पापी, पामर, पाष्मा, बीभत्स, मलिन, म्लेच्छ, वीभत्स, हीनव्रत

Having committed unrighteous acts.

A sinful person.
sinful, unholy, wicked