ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೀಡಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಪೀಡಿಸು   ಕ್ರಿಯಾಪದ

ಅರ್ಥ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು

ಉದಾಹರಣೆ : ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.

ಸಮಾನಾರ್ಥಕ : ತ್ರಾಸ ಕೊಡು, ಹಿಂಸೆ ಮಾಡು

किसी से बहुत काम कराना।

उर्मिला अपनी सौतेली बेटी को घर के कामों में दिन-रात जोतती है।
जोतना, रगड़ना

Work hard.

She was digging away at her math homework.
Lexicographers drudge all day long.
dig, drudge, fag, grind, labor, labour, moil, toil, travail

ಅರ್ಥ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು

ಉದಾಹರಣೆ : ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.

ಸಮಾನಾರ್ಥಕ : ಕಿಚಾಯಿಸು, ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ರೇಗಿಸು

किसी को तंग करना।

कृष्ण गोपियों को छेड़ते थे।
छेड़खानी करना, छेड़छाड़ करना, छेड़ना

Annoy persistently.

The children teased the boy because of his stammer.
badger, beleaguer, bug, pester, tease

ಅರ್ಥ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ

ಉದಾಹರಣೆ : ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.

ಸಮಾನಾರ್ಥಕ : ಗೋಳಾಡಿಸು, ಗೋಳಾಡು, ಚಡಪಡಿಸು, ತಲ್ಲಣಿಸು, ತಳಮಳಿಸು

किसी को तड़पाने में प्रवृत्त करना।

जेलर ने कैदियों को सिपाहियों से तड़पवाया।
तड़पड़वाना, तड़पवाना, तड़फड़वाना, तड़फवाना

ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ

ಉದಾಹರಣೆ : ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.

ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ತ್ರಾಸ ಕೊಡು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು

बहुत परेशान या तंग करना।

सहयोगियों ने ही मनमोहन की नाक में दम कर रखा है।
अत्यधिक परेशान करना, नाक में दम करना, नींद हराम करना, बहुत तंग करना

ಅರ್ಥ : ಇನ್ನೊಬ್ಬರಿಗೆ ತ್ರಾಸಕೊಡುವ ಪ್ರವೃತ್ತಿ ಮಾಡುವುದು

ಉದಾಹರಣೆ : ದಾದಿಯು ಮಗುವನ್ನು ಪೀಡಿಸುತ್ತಿದ್ದಾಳೆ.

ಸಮಾನಾರ್ಥಕ : ಓಡಿಸು, ತ್ರಾಸಕೊಡು

किसी दूसरे को पादने में प्रवृत्त करना।

दाई बच्चे को पदा रही है।
पदाना

ಅರ್ಥ : ತುಂಬಾ ತ್ರಾಸ ಅಥವಾ ಪೀಡಿಸಿದಂತಹ

ಉದಾಹರಣೆ : ಅವರು ಕೆಲಸಗಾರರಿಗೆ ಎಷ್ಟು ತ್ರಾಸಕೊಡುತ್ತಾರೆ ಎಂದರೆ ಅವರು ಕೆಲಸ ಬಿಟ್ಟು ಓಡಿಹೋಗುತ್ತಾರೆ.

ಸಮಾನಾರ್ಥಕ : ಓಡಿಸು, ತ್ರಾಸಕೊಡು

बहुत अधिक तंग या परेशान करना।

वे नौकरों को इतना पदाते हैं कि वे काम छोड़कर भाग जाते हैं।
पदाना

ಅರ್ಥ : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು

ಉದಾಹರಣೆ : ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.

ಸಮಾನಾರ್ಥಕ : ಓಡಿಸು, ತ್ರಾಸಕೊಡು

किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।

हमनें विपक्षियों को बहुत पदाया।
पदाना

ಅರ್ಥ : ಶಾರೀರಿಕ ಅಥವಾ ಮಾನಸಿಕ ವೇದನೆ ನೀಡಿ ವ್ಯಾಕುಲತೆಯನ್ನು ಉಂಟುಮಾಡುವ ಪ್ರಕ್ರಿಯೆ

ಉದಾಹರಣೆ : ಬಂದಿಯಾದ ಶತೃಗಳನ್ನು ರಾಜನು ಬಹಳ ಪೀಡಿಸಿದನು.

ಸಮಾನಾರ್ಥಕ : ಒದ್ದಾಡಿಸು, ಸಂಕಟ ಪಡುವಂತೆ ಮಾಡು, ಹಿಂಸಿಸು, ಹಿಂಸೆ ನೀಡು

शारीरिक या मानसिक वेदना पहुँचाकर व्याकुल करना।

राजा ने युद्ध बंदियों को बहुत तड़पाया।
तड़पड़ाना, तड़पाना, तड़फड़ाना, तड़फाना