ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪುರಾವೆ ಪದದ ಅರ್ಥ ಮತ್ತು ಉದಾಹರಣೆಗಳು.

ಪುರಾವೆ   ನಾಮಪದ

ಅರ್ಥ : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು

ಉದಾಹರಣೆ : ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.

ಸಮಾನಾರ್ಥಕ : ಆಧಾರ, ಪ್ರಮಾಣ, ಸಾಕ್ಷಿ, ಸಾಕ್ಷ್ಯ, ಸ್ಥಿರತ್ವ

वह कथन या तत्व जिससे कोई बात सिद्ध हो।

सबूत न मिलने के कारण अपराधी बरी हो गया।
इजहार, इज़हार, उपपत्ति, तसदीक, तसदीक़, तस्दीक, तस्दीक़, प्रमाण, शहादत, सबूत, साक्ष्य, सुबूत

Any factual evidence that helps to establish the truth of something.

If you have any proof for what you say, now is the time to produce it.
cogent evidence, proof

ಅರ್ಥ : ಯಾವುದಾದರೂ ಒಂದು ನಿರ್ದಿಷ್ಟ ವಿಷಯಗಳನ್ನು ಸತ್ಯವೆಂದು ಸಾಧಿಸಿ ತೋರಿಸಲು ಅತ್ಯಗತ್ಯವಾದ ವಿಷಯ

ಉದಾಹರಣೆ : ನೀವು ಯಾವ ಆಧಾರದ ಮೇಲೆ ನನ್ನನ್ನು ಅಪರಾಧಿ ಎಂದು ಪರಿಗಣಿಸುವಿರಿ.

ಸಮಾನಾರ್ಥಕ : ಆಧಾರ, ರುಜುವಾತು, ಸಾಕ್ಷಾಆಧಾರಗಳು, ಸಾಕ್ಷಿ

वह अंतर्निहित मूलभूत पूर्वानुमान जो किसी बात के स्पष्टीकरण के लिए आवश्यक हो।

आप मुझे किस आधार पर ऐसा कह रहे हैं।
आधार

The fundamental assumptions from which something is begun or developed or calculated or explained.

The whole argument rested on a basis of conjecture.
base, basis, cornerstone, foundation, fundament, groundwork