ಅರ್ಥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
ಉದಾಹರಣೆ :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
ಸಮಾನಾರ್ಥಕ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
ಅರ್ಥ : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ
ಉದಾಹರಣೆ :
ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು
ಸಮಾನಾರ್ಥಕ : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಭಕ್ತ