ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೂರ್ಣ ಪದದ ಅರ್ಥ ಮತ್ತು ಉದಾಹರಣೆಗಳು.

ಪೂರ್ಣ   ಗುಣವಾಚಕ

ಅರ್ಥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ

ಉದಾಹರಣೆ : ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.

ಸಮಾನಾರ್ಥಕ : ಅಂತ್ಯ, ಪೂರ, ಮುಕ್ತಾಯ, ಸಂಪೂರ್ಣ, ಸಮಾಪ್ತಿ

Having finished or arrived at completion.

Certain to make history before he's done.
It's a done deed.
After the treatment, the patient is through except for follow-up.
Almost through with his studies.
done, through, through with

ಅರ್ಥ : ಯಾವುದೇ ದೋಷವಿಲ್ಲದ ಅಥವಾ ದೋಷವನ್ನು ತನ್ನಲ್ಲಿಯೇ ಪೂರ್ಣಗೊಳಿಸಿದಂತಹ

ಉದಾಹರಣೆ : ಒಂದು ಪೂರ್ಣವಾದ ಕಥೆಯನ್ನು ಹೇಳಿರಿ.ಒಂದು ಪೂರ್ತಿಯಾದ ವೃತ್ತವನ್ನು ಹಾಕಿರಿ.

ಸಮಾನಾರ್ಥಕ : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ

बिना किसी खराबी या दोष के जो अपने आप में पूरा हो।

एक पूर्ण कहानी सुनाइए।
एक पूर्ण गोला बनाइए।
परिपूर्ण, पूरा, पूर्ण

Being complete of its kind and without defect or blemish.

A perfect circle.
A perfect reproduction.
Perfect happiness.
Perfect manners.
A perfect specimen.
A perfect day.
perfect

ಅರ್ಥ : ಯಾವಾಗ ಸೂರ್ಯ ಅಥವಾ ಚಂದ್ರನ ಗೋಲಾಕಾರದಲ್ಲಿ ಪೂರ್ಣವಾಗಿ ಕಾಣಿಸುತ್ತದೆಯೋ

ಉದಾಹರಣೆ : ಇಂದು ಪೂರ್ಣ ಸೂರ್ಯಗ್ರಹಣ.

ಸಮಾನಾರ್ಥಕ : ಪೂರ್ಣವಾದ, ಪೂರ್ಣವಾದಂತ, ಪೂರ್ಣವಾದಂತಹ

जिसमें सूर्य या चंद्रमा का पिंड पूरी तरह से ढक जाता है।

आज पूर्ण सूर्यग्रहण है।
पूर्ण

ಪೂರ್ಣ   ಕ್ರಿಯಾವಿಶೇಷಣ

ಅರ್ಥ : ಯಾವುದೇ ವಿಷಯ ಅಥವಾ ಸಂಗತಿ ಅರೆ ಬರೆಯಾಗಿರದೆ ಎಲ್ಲವೂ ಮುಗಿದಿರುವ ಸ್ಥಿತಿ

ಉದಾಹರಣೆ : ಈ ಕರ್ಯಾಲಯವು ಪೂರ್ತಿ ಮಹೇಶನ ನಿಯಂತ್ರಣಾದಲ್ಲಿದೆ. ನೀವು ಪೂರಾ ಹಣವನ್ನು ಸಂದಾಯ ಮಾಡಿ ನಿಮ್ಮ ಪೂರ್ಣ ಪ್ರಮಾಣದ ಪರಿಚಯ ಬೇಕು ಇದು ಸಂಪೂರ್ಣ ರಾಮಾಯಣದ ಪುಸ್ತಕ

ಸಮಾನಾರ್ಥಕ : ಪೂರಾ, ಪೂರ್ತಿ, ಸಂಪೂರ್ಣ

पूरी तरह से।

महेश का इस कार्यालय पर पूरा नियंत्रण है।
वह मेरे काम से पूरा खुश है।
पूरा, पूरी तरह

Referring to a quantity.

The amount was paid in full.
fully, in full