ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೋಷಣೆ-ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಪೋಷಣೆ-ಮಾಡು   ಕ್ರಿಯಾಪದ

ಅರ್ಥ : ಪಶು, ಪಕ್ಷಿ ಮೊದಲಾದವುಗಳನ್ನು ತಮ್ಮ ಹತ್ತಿರ ಇಟ್ಟುಕೊಂಡು ಸಾಕುವುದು

ಉದಾಹರಣೆ : ಕೆಲವು ಜನರು ಆಸೆಯಿಂದ ನಾಯಿ, ಬೆಕ್ಕು, ಗಿಳಿಗಳನ್ನು ಸಾಕುತ್ತಾರೆ.

ಸಮಾನಾರ್ಥಕ : ಪಾಲನೆ ಮಾಡು, ಪಾಲನೆ-ಮಾಡು, ಪೋಷಣೆ ಮಾಡು, ಸಾಕು

पशु, पक्षी आदि को अपने पास रखकर खिलाना-पिलाना।

कुछ लोग शौक से कुत्ते, बिल्ली, तोता अदि पोसते हैं।
पालना, पोसना

Raise.

She keeps a few chickens in the yard.
He keeps bees.
keep