ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಕಾಶಿಸುವ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಕಾಶಿಸುವ   ಗುಣವಾಚಕ

ಅರ್ಥ : ಪೂರ್ಣವಾಗಿ ಸ್ಪಷ್ಟವಾದ ಮತ್ತು ಪ್ರತ್ಯಕ್ಷವಾದ

ಉದಾಹರಣೆ : ಅವರು ತಮ್ಮ ಮಾತಿಗೆ ಪುಷ್ಟಿಯನ್ನು ನೀಡುವುದಕ್ಕಾಗಿ ಒಂದು ಜ್ವಲಂತವಾದ ಉದಾಹರಣೆಯನ್ನು ನೀಡಿದರು.

ಸಮಾನಾರ್ಥಕ : ಉರಿಯುವ, ಉರಿಯುವಂತ, ಉರಿಯುವಂತಹ, ಜ್ವಲಂತವಾದ, ಜ್ವಲಂತವಾದಂತ, ಜ್ವಲಂತವಾದಂತಹ, ಪ್ರಕಾಶಿಸಿದ, ಪ್ರಕಾಶಿಸಿದಂತ, ಪ್ರಕಾಶಿಸಿದಂತಹ, ಪ್ರಕಾಶಿಸುವಂತ, ಪ್ರಕಾಶಿಸುವಂತಹ, ಪ್ರಜ್ವಲಿತವಾದ, ಪ್ರಜ್ವಲಿತವಾದಂತ, ಪ್ರಜ್ವಲಿತವಾದಂತಹ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ

बिल्कुल स्पष्ट और प्रत्यक्ष।

उसने अपनी बात की पुष्टि के लिए एक ज्वलंत उदाहरण पेश किया।
ज्वलंत, प्रज्वलित

ಅರ್ಥ : ಬೆಳಕಿನಿಂದ ಮಿನುಗುವ ಸಾಮರ್ಥ್ಯವನ್ನು ಹೊಂದಿರುವಂತಹ

ಉದಾಹರಣೆ : ಸೂರ್ಯ ಕಿರಿಣದಿಂದ ಸಮುದ್ರದ ನೀರು ಹೊಳೆಯುತ್ತಿತ್ತು.

ಸಮಾನಾರ್ಥಕ : ಪ್ರಕಾಶಮಾನವಾದ, ಪ್ರಕಾಶಿಯ, ಹೋಳೆಯುವ

जिसमें प्रकाश हो।

सूर्य जैसे अनेक तारे प्रकाशी खगोलीय पिंड हैं।
प्रकाशमान्, प्रकाशी, प्रकाशीय

Softly bright or radiant.

A house aglow with lights.
Glowing embers.
Lambent tongues of flame.
The lucent moon.
A sky luminous with stars.
aglow, lambent, lucent, luminous

ಅರ್ಥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ಉದಾಹರಣೆ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

ಸಮಾನಾರ್ಥಕ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent