ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಣಾಳಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಣಾಳಿಕೆ   ನಾಮಪದ

ಅರ್ಥ : ಸ್ವಾತಂತ್ರ್ಯಕ್ಕಾಗಿ ಒಬ್ಬರು ಇನ್ನೊಬ್ಬರ ಮೇಲೆ ಹೇರುವ ತತ್ವಗಳ ಸಮೂಹ

ಉದಾಹರಣೆ : ಕಳ್ಳರನ್ನು ಬಂಧಿಸಲು ಪೋಲಿಸರು ಒಂದು ತಂತ್ರವನ್ನು ಮಾಡಿದರು.

ಸಮಾನಾರ್ಥಕ : ತಂತ್ರ, ವ್ಯವಸ್ಥೆ

स्वतंत्र पर एक दूसरे से जुड़े हुए तत्वों का वह समूह जिनसे एक इकाई का निर्माण होता है।

आरक्षण से शिक्षा तंत्र प्रभावित होता है।
तंत्र, तन्त्र, प्रणाली, व्यवस्था

A group of independent but interrelated elements comprising a unified whole.

A vast system of production and distribution and consumption keep the country going.
scheme, system

ಅರ್ಥ : ಯಾವುದೇ ರಾಜಕೀಯ ದಳದವರು ಚುನಾವಣೆಯ ಸಮಯದಲ್ಲಿ ಹೊರಡಿಸುವ ತಾವು ಅಧಿಕಾರಕ್ಕೆ ಬಂದರೆ ಸಾಧಿಸುತ್ತೇವೆ ಎಂದು ಹೇಳಿಕೊಳ್ಳುವ ತಮ್ಮ ಭರವಸೆಗಳ ಮತ್ತು ಆಶ್ವಾಸನೆಗಳ ಕಾರ್ಯಕಾರಿಣಿ ರೂಪು ರೇಷೆಗಳು

ಉದಾಹರಣೆ : ಯಾವುದೇ ಪಕ್ಷದ ಚುನಾವಣೆ ಪ್ರನಾಳಿಕೆಗಳು ಎಂದಿಗೂ ನಿಜವಾಗುವುದಿಲ್ಲ

ಸಮಾನಾರ್ಥಕ : ಘೋಷಣೆ, ಬಹಿರಂಗವಾದ ಪ್ರಕಟನೆ, ರಾಜಕೀಯನೀತಿ

किसी राजनीतिक दल द्वारा चुनाव के समय अपनी नीतियों की घोषणा।

नेता गण अपनी नीति घोषणा को अमल में नहीं लाते हैं।
नीति घोषणा, मेनिफेस्टो

A public declaration of intentions (as issued by a political party or government).

manifesto, pronunciamento