ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರತಿಧ್ವನಿ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರತಿಧ್ವನಿ   ನಾಮಪದ

ಅರ್ಥ : ನಿರ್ಜನ ಪ್ರದೇಶದಲ್ಲಿ ಅಥವಾ ಗಲಾಟೆ ಇಲ್ಲದ ಸ್ಥಳದಲ್ಲಿ ಕೂಗಿದಾಗ ಮತ್ತೆ ಹಾಗೆ ಕೂಗಿದ ರೀತಿಯಲ್ಲಿ ಕೇಳಿಸುತ್ತದೆ

ಉದಾಹರಣೆ : ಬೆಟ್ಟದ ಮೇಲಿನಿಂದ ಕೂಗಿದಾಗ ಪ್ರತಿಧ್ವನಿ ಬರುತ್ತಿತ್ತು.

निर्जन स्थानों में या सन्नाटे में आप से आप होने वाला शब्द।

साम का समय था और खंडहर में साँय-साँय हो रही थी।
साँय साँय, साँय-साँय, साँयँ साँयँ, साँयँ-साँयँ

ಅರ್ಥ : ಪ್ರತಿಧ್ವನಿ ಉತ್ಪತ್ತಿಯಾಗುವ ಕ್ರಿಯೆ

ಉದಾಹರಣೆ : ಗಂಟೆಯ ಪ್ರತಿಧ್ವನಿ ದೇವಸ್ತಾನದಲೆಲ್ಲಾ ಹರಡಿತು.

ಸಮಾನಾರ್ಥಕ : ಝೇಂಕಾರ

प्रतिध्वनि उत्पन्न होने की क्रिया।

घंटे के प्रतिध्वनन से संपूर्ण मंदिर गूँज उठा।
प्रतिध्वनन

A vibration of large amplitude produced by a relatively small vibration near the same frequency of vibration as the natural frequency of the resonating system.

resonance

ಅರ್ಥ : ಉತ್ಪತ್ತಿಯಾದ ಸ್ಥಳದಿಂದ ಚಲಿಸಿ ಯಾವುದಾದರೂ ವಸ್ತುವಿಗೆ ಹೊಡೆದು ಮತ್ತೆ ವಾಪಸ್ಸು ಬರುವ ಶಬ್ಧ

ಉದಾಹರಣೆ : ಕಣಿವೆಯಿಂದ ಹುಲಿಯ ಗರ್ಜನೆಯ ಪ್ರತಿಧ್ವನಿ ಕೇಳಿಬಂತು.

ಸಮಾನಾರ್ಥಕ : ಅನುರಣನ, ಮರುಧ್ವನಿ, ಮಾರುಲಿ, ಮಾರ್ಧನಿ

वह ध्वनि या शब्द जो अपनी उत्पत्ति के स्थान से चलकर कहीं टकराता हुआ लौटे और फिर वहीं सुनाई पड़े।

कुएँ से शेर की प्रतिध्वनि सुनाई पड़ी।
अनुनाद, गुंजार, गूँज, झाँई, प्रतिध्वनि, प्रतिध्वान, प्रतिशब्द

ಪ್ರತಿಧ್ವನಿ   ಗುಣವಾಚಕ

ಅರ್ಥ : ಪ್ರತಿಧ್ವನಿಯ ಅಥವಾ ಪ್ರತಿಧ್ವನಿಗೆ ಸಂಬಂಧಿಸಿದ (ಧ್ವನಿ)

ಉದಾಹರಣೆ : ಈ ವ್ಯಕ್ತಿಯ ಪ್ರತಿಧ್ವನಿ ಕಿವಿಯಲ್ಲಿ ಗುಯ್ ಗುಟ್ಟುತ್ತಿದೆ.

ಸಮಾನಾರ್ಥಕ : ಅನುರಣನ, ಮರುಧ್ವನಿ, ಮಾರ್ದನಿ

अनुनाद का अनुनाद संबंधी (ध्वनि)।

उस व्यक्ति का अनुनादी स्वर कानों में पड़ा।
अनुनादी