ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಆ ಹೇಳಿಕೆ ಅಥವಾ ತತ್ವದಿಂದ ಯಾವುದೇ ಚರ್ಚೆ ಅಥವಾ ಪ್ರಸ್ತಾಪ ಯಶಸ್ವಿಯಾಗದೇ ಇರುವುದು
ಉದಾಹರಣೆ : ಪುರಾವೆಗಳು ಸಿಗದೇ ಇರುವ ಕಾರಣ ಅಪರಾಧಿಯು ಶಿಕ್ಷೆಯಿಂದ ಪಾರಾದನು.
ಸಮಾನಾರ್ಥಕ : ಆಧಾರ, ಪುರಾವೆ, ಸಾಕ್ಷಿ, ಸಾಕ್ಷ್ಯ, ಸ್ಥಿರತ್ವ
वह कथन या तत्व जिससे कोई बात सिद्ध हो।
Any factual evidence that helps to establish the truth of something.
ಅರ್ಥ : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ
ಉದಾಹರಣೆ : ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.
ಸಮಾನಾರ್ಥಕ : ಆಧಾರ, ದಾಖಲೆ, ದಾಸ್ತಾವೇಜು, ಲೆಕ್ಕಪತ್ರ
प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।
A written account of ownership or obligation.
ಅರ್ಥ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
ಉದಾಹರಣೆ : ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
ಸಮಾನಾರ್ಥಕ : ಆಣೆ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ, ಸಾಕ್ಷ್ಯ
किसी घटना आदि के बारे में किसी के सामने यह कहने की क्रिया कि हाँ, ऐसा ही हुआ या नहीं हुआ है या ऐसा है या नहीं है।
Testimony by word or deed to your religious faith.
ಸ್ಥಾಪನೆ