ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಮುಖ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಮುಖ   ಗುಣವಾಚಕ

ಅರ್ಥ : ಯಾವುದೇ ಕ್ಷೇತ್ರ ಅಥವಾ ವಿಭಾಗದಲ್ಲಿ ಮುಖ್ಯವಾದ ಜವಾಬ್ದಾರಿಗಳನ್ನು ನಿರ್ವಹಿಸುವವ

ಉದಾಹರಣೆ : ಆತನು ಈ ಮಂಡಲದ ಪಂಚಾಯತ್ ನಲ್ಲಿ ಪ್ರಧಾನ ಕಾರ್ಯದರ್ಷಿಯಿದ್ದಾನೆ.

ಸಮಾನಾರ್ಥಕ : ಧುರಂಧರ, ಪ್ರಧಾನ, ಮುಖ್ಯ, ವರಿಷ್ಠ, ಶ್ರೇಷ್ಟ

जो किसी भी क्षेत्र का प्रमुख हो।

वह इस मंडल का प्रधान कार्यकर्ता है।
अगुआ, अग्रगण्य, अग्रणी, इंद्र, इन्द्र, धुरंधर, धुरन्धर, धोरी, प्रधान, प्रमुख, मुखर, मुखिया, मुख्य, वरिष्ठ, वरेण्य, शीर्ष, श्रेष्ठ, सदर

Ranking above all others.

Was first in her class.
The foremost figure among marine artists.
The top graduate.
first, foremost, world-class

ಅರ್ಥ : ಯಾವುದೋ ಒಂದು ಮುಂದೆ ಅಥವಾ ಹೆಚ್ಚಾಗಿ ಮುಂದೆ ಹೋಗಿಲ್ಲದ

ಉದಾಹರಣೆ : ಮಹಾತ್ಮರು ಯೋಗದಲ್ಲಿ ಅತಿಮುಖ್ಯ ಹಂತವನ್ನು ತಲುಪಿದ್ದಾರೆ.

ಸಮಾನಾರ್ಥಕ : ಅತಿಮುಖ್ಯ, ಉನ್ನತ

जिससे आगे या अधिक कुछ और न हो।

महात्माजी योग की परम अवस्था में पहुँच गये हैं।
परम

ಅರ್ಥ : ಯಾವುದು ಅವಶ್ಯಕವಾಗಿದೆಯೋ

ಉದಾಹರಣೆ : ನಮ್ಮ ಶರೀರವನ್ನು ಐದು ಮುಖ್ಯ ತತ್ವಗಳಿಂದ ಮಾಡಲಾಗಿದೆ.

ಸಮಾನಾರ್ಥಕ : ಪ್ರಧಾನ, ಪ್ರಧಾನವಾದ, ಪ್ರಧಾನವಾದಂತ, ಪ್ರಧಾನವಾದಂತಹ, ಪ್ರಮುಖವಾದ, ಪ್ರಮುಖವಾದಂತ, ಮುಖ್ಯ, ಮುಖ್ಯವಾದ, ಮುಖ್ಯವಾದಂತ, ಮುಖ್ಯವಾದಂತಹ, ಮೂಲ, ಮೂಲವಾದ, ಮೂಲವಾದಂತ, ಮೂಲವಾದಂತಹ

जो आवश्यक हो।

हमारा शरीर पाँच मुख्य तत्वों से बना है।
प्रधान, प्रमुख, मुख्य, मूल

Serving as an essential component.

A cardinal rule.
The central cause of the problem.
An example that was fundamental to the argument.
Computers are fundamental to modern industrial structure.
cardinal, central, fundamental, key, primal