ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಶಂಸನೀಯವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಪ್ರಶಂಸೆಯನ್ನು ಮಾಡಿದಂತಹ

ಉದಾಹರಣೆ : ಲತಾ ಮಂಗೇಶಕರ್ ಒಬ್ಬ ವಿಖ್ಯಾತಿಯಾದ ಅಥವಾ ಪ್ರಶಂಸನೀಯವಾದ ಗಾಯಕಿ.ಇಲ್ಲಿ ಅವರಿಗೆ ತುಂಬಾ ಪ್ರಶಂಸೆ ದೊರೆತ್ತಿದೆ.

ಸಮಾನಾರ್ಥಕ : ಅಭಿನಂದಿತ, ಅಭಿನಂದಿತವಾದ, ಅಭಿನಂದಿತವಾದಂತ, ಅಭಿನಂದಿತವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸೆ, ಪ್ರಶಂಸೆಯ, ಪ್ರಶಂಸೆಯಂತ, ಪ್ರಶಂಸೆಯಂತಹ, ಹೊಗಳಿಕೆ, ಹೊಗಳಿಕೆಯ, ಹೊಗಳಿಕೆಯಂತ, ಹೊಗಳಿಕೆಯಂತಹ

प्रशंसा किया हुआ।

लता मंगेशकर एक विख्यात और प्रशंसित गायिका हैं।
यह उनकी बहु प्रशंसित रचना है।
अनुमत, अभिनंदित, अभिनन्दित, अभिष्तुत, आशंसित, ईडित, नुत, पणित, प्रशंसित, महमूद, श्लाघित

Regarded with admiration.

admired

ಅರ್ಥ : ಪ್ರಶಂಸೆಗೆ ಯೋಗ್ಯವಾದವ ಅಥವಾ ಪ್ರಶಂಸೆಗೆ ಯೋಗ್ಯವಾದುದು

ಉದಾಹರಣೆ : ಭಾರತದ ಕ್ರಿಕೆಟ್ನಲ್ಲಿ ಸಚಿನ್ ತೆಂಡೋಲ್ಕರ್ನದು ಪ್ರಶಂಸನೀಯ ವ್ಯಕ್ತಿತ್ವ.

ಸಮಾನಾರ್ಥಕ : ಅಭಿನಂದನೀಯ, ಅಭಿನಂದನೀಯವಾದ, ಅಭಿನಂದನೀಯವಾದಂತ, ಅಭಿನಂದನೀಯವಾದಂತಹ, ಪ್ರಶಂಸನೀಯ, ಪ್ರಶಂಸನೀಯವಾದ, ಪ್ರಶಂಸನೀಯವಾದಂತ, ಪ್ರಶಂಸ್ಯ, ಪ್ರಶಂಸ್ಯವಾದ, ಪ್ರಶಂಸ್ಯವಾದಂತ, ಪ್ರಶಂಸ್ಯವಾದಂತಹ, ಶ್ಲಾಘನೀಯ, ಶ್ಲಾಘನೀಯವಾದ, ಶ್ಲಾಘನೀಯವಾದಂತಹ

Worthy of high praise.

Applaudable efforts to save the environment.
A commendable sense of purpose.
Laudable motives of improving housing conditions.
A significant and praiseworthy increase in computer intelligence.
applaudable, commendable, laudable, praiseworthy