ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪ್ರಶ್ನೆ ಪದದ ಅರ್ಥ ಮತ್ತು ಉದಾಹರಣೆಗಳು.

ಪ್ರಶ್ನೆ   ನಾಮಪದ

ಅರ್ಥ : ಏನನ್ನಾದರು ತಿಳಿದುಕೊಳ್ಳಲು ಅಥವಾ ಮಾಹಿತಿ ಪಡೆಯಲು ಕೇಳುವ ಪ್ರಶ್ನಾರ್ಥಕ ವಾಕ್ಯ

ಉದಾಹರಣೆ : ಅವನು ನನ್ನ ಪ್ರಶ್ನೆಗೆ ಉತ್ತರ ನೀಡಲಿಲ್ಲ

ಸಮಾನಾರ್ಥಕ : ಸವಾಲು

वह बात जो कुछ जानने या जाँचने के लिए पूछी जाए और जिसका कुछ उत्तर हो।

वह मेरे प्रश्न का उत्तर न दे सका।
प्रश्न, सवाल

A sentence of inquiry that asks for a reply.

He asked a direct question.
He had trouble phrasing his interrogations.
interrogation, interrogative, interrogative sentence, question

ಅರ್ಥ : ಕೇಳುವ ಅಥವಾ ವಿಚಾರಿಸುವ ಕ್ರಿಯೆ ಅಥವಾ ಭಾವ (ವಿಷೇಶವಾಗಿ ಯಾವುದಾದರು ಘಟನೆ, ವಿಷಯ ಮೊದಲಾದವುಗಳ ಸಂಬಂಧವಾಗಿ)

ಉದಾಹರಣೆ : ಇಷ್ಟು ತನಿಖೆಯ ನಂತರವೂ ಯಾವುದೇ ಉಪಯೋಗವಾಗಲಿಲ್ಲ.

ಸಮಾನಾರ್ಥಕ : ಆದರ, ಆಯವ್ಯಯ ಪರೀಕ್ಷಕ, ಆಯುವ್ಯಯದ ಲೆಕ್ಕ ಇಡುವವ, ಇಚ್ಛೆ, ಉತ್ಸುಕತೆ, ಕೇಳುವಿಕೆ, ತನಿಖೆ, ಮಾನ, ಲೆಕ್ಕ, ಲೆಕ್ಕದ ಪರಿಶೋಧನೆ, ವಿಚಾರಿಸುವಿಕೆ, ಶೋಧ

पूछने या पूछे जाने की क्रिया या भाव (विशेषकर किसी घटना, विषय आदि के बारे में)।

इतनी पूछताछ का भी कोई फायदा नहीं हुआ।
पूछ, पूछ ताछ, पूछ-गाछ, पूछ-ताछ, पूछ-पाछ, पूछगाछ, पूछताछ, पूछपाछ, मुहासबा, मुहासिबा

A systematic investigation of a matter of public interest.

enquiry, inquiry