ಅರ್ಥ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ
ಉದಾಹರಣೆ :
ಅವನು ಬೆತ್ತದಿಂದ ಹೊಡೆದನು.
ಸಮಾನಾರ್ಥಕ : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಏಟುಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ