ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಏನನ್ನಾದರೂ ಮಾಡುವುದಕ್ಕಾಗಿ ಇನ್ನೊಬ್ಬರಿಗೆ ಉತ್ಸಾಹವನ್ನು ನೀಡುವುದು
ಉದಾಹರಣೆ : ಒಳ್ಳೆಯ ಕೆಲಸ ಮಾಡುವುದಕ್ಕೆ ಯಾವಾಗಲೂ ಪ್ರೋತ್ಸಾಹವನ್ನು ನೀಡಬೇಕು.
ಸಮಾನಾರ್ಥಕ : ಉತ್ತೇಜಿಸು, ಉತ್ಸಾಯಿಸು, ಪ್ರೋತ್ಸಾಹ ನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು
कुछ करने के लिए किसी का उत्साह बढ़ाना।
Inspire with confidence. Give hope or courage to.
ಸ್ಥಾಪನೆ