ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಫಣಿ ಪದದ ಅರ್ಥ ಮತ್ತು ಉದಾಹರಣೆಗಳು.

ಫಣಿ   ನಾಮಪದ

ಅರ್ಥ : ಹೆಡೆಯುಳ್ಳ ವಿಷದ ಹಾವು

ಉದಾಹರಣೆ : ಅವನನ್ನು ಹಾವು ಕಚ್ಚಿತು.

ಸಮಾನಾರ್ಥಕ : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


ಇತರ ಭಾಷೆಗಳಿಗೆ ಅನುವಾದ :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

ಅರ್ಥ : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು

ಉದಾಹರಣೆ : ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.

ಸಮಾನಾರ್ಥಕ : ಉರುಗ, ಸರಿಸೃಪ, ಸರ್ಪ, ಹಾವು


ಇತರ ಭಾಷೆಗಳಿಗೆ ಅನುವಾದ :

Limbless scaly elongate reptile. Some are venomous.

ophidian, serpent, snake