ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಂಡವಾಳ ಪದದ ಅರ್ಥ ಮತ್ತು ಉದಾಹರಣೆಗಳು.

ಬಂಡವಾಳ   ನಾಮಪದ

ಅರ್ಥ : ಆ ಅಸಲು ಹಣ ಅದು ಯಾರ ಹತ್ತಿರ ಇದೆಯೋ ಅದನ್ನು ಲಾಭಕ್ಕಾಗಿ ವ್ಯಾಪಾರದಲ್ಲಿ ಹೂಡಿಕೆಮಾಡುವುದು

ಉದಾಹರಣೆ : ಸಾವಿರ ರೂಪಾಯಿಯ ಮೂಲಧನದಿಂದ ನಾವು ಲಕ್ಷಾಂತರ ಹಣವನ್ನು ಸಂಪಾದಿಸಬಹುದು.ಈ ವ್ಯಾಪಾರದಲ್ಲಿ ಹೂಡಿರುವ ಅವನ ಎಲ್ಲಾ ಹಣ ಮುಳಿಗಿಹೋಯಿತು ಅಥವಾ ನಷ್ಟವಾಗಿ ಹೋಯಿತು.

ಸಮಾನಾರ್ಥಕ : ಅಸಲು, ಧನ, ಮೂಲ, ಮೂಲಧನ

वह असल धन जो किसी के पास हो या लाभ आदि के लिए व्यापार में लगाया जाए।

हजार रुपये मूलधन से हम लाखों कमा सकते हैं।
इस व्यापार में लगा उसका सारा धन डूब गया।
असल, जमा, धन, पूँजी, पूंजी, मूल, मूलधन

Assets available for use in the production of further assets.

capital, working capital

ಅರ್ಥ : ಯಾವುದೋ ಒಂದು ವಿಶೇಷ ಕೆಲಸಕ್ಕೆ ಒಟ್ಟುಗೂಡಿಸಿದ ಅಥವಾ ಕೂಡಿಹಾಕುವ ಧನ

ಉದಾಹರಣೆ : ಹಳ್ಳಿಗಳ ಅಭಿವೃದ್ಧಿಗಾಗಿ ನೀಡಿರುವ ನಿಧಿ ದುರುಪಯೋಗ ಮಾಡಿರುವರು.

ಸಮಾನಾರ್ಥಕ : ಇಡುಗಂಟು, ನಿಧಿ, ಪುದುವಟ್ಟು, ಹಣ

किसी विशेष कार्य के लिए इकट्ठा या जमा किया जाने वाला धन।

ग्रामीण क्षेत्रों के विकास के लिए दी गई निधि का दुरुपयोग किया गया।
धनराशि, निधि, फंड, राशि

A reserve of money set aside for some purpose.

fund, monetary fund

ಬಂಡವಾಳ   ಗುಣವಾಚಕ

ಅರ್ಥ : ಮೂಲ ಧನ ಅಥವಾ ಬಂಡವಾಳಕ್ಕೆ ಸಂಬಂಧಿಸಿದಂತಹ

ಉದಾಹರಣೆ : ಅವನು ಲಾಭವನ್ನು ಇನ್ನು ಹೆಚ್ಚಿಸುದಕೋಸ್ಕರ ತನ್ನ ಮೂಲ ಧನವನ್ನು ಇನ್ನು ಹೆಚ್ಚಿಸಿದನು.

ಸಮಾನಾರ್ಥಕ : ಮೂಲ ಧನ

पूँजी से संबंधित।

उसने और लाभ कमाने के लिए पूँजीगत निवेश को बढ़ाया।
पूँजीगत