ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಎರಡೂ ಕೈಯನ್ನು ಸೇರಿಸಿ ಬಗ್ಗಿಸಿದಾಗ ಆಗುವಂತಹ ಕಂದಕದಿಂದ ಏನನ್ನಾದರು ತುಂಬಲು ಅಥವಾ ಕೊಡಲು ಉಪಯೋಗಿಸುತ್ತಾರೆ
ಉದಾಹರಣೆ : ಅವನು ಬೊಗಸೆಯಲ್ಲಿ ಹೂವುಗಳನ್ನು ತೆಗೆದು ಕೊಂಡು ಹೋಗಿ ದೇವರಿಗೆ ಅರ್ಪಿಸಿದನು.
ಸಮಾನಾರ್ಥಕ : ಅಂಜಲಿ, ಬೊಗಸೆ
ಇತರ ಭಾಷೆಗಳಿಗೆ ಅನುವಾದ :हिन्दी
दोनों हथेलियों को मिलाने और टेढ़ा करने से बना हुआ गड्ढा जिसमें भरकर कुछ दिया या लिया जाता है।
ಸ್ಥಾಪನೆ